Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
(ರಾಜ್ಯ ) ಜಿಲ್ಲೆ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ :ತಾಲೂಕಿನ ಕೃಷ್ಣಾತಟದ ಪುಣ್ಯಕ್ಷೇತ್ರ ಚಿಕ್ಕಪಡಸಲಗಿ ಗ್ರಾಮದ ಪುನರ್ವಸತಿ ಕೇಂದ್ರದ ಚಿಕ್ಕಲಕಿ ಕ್ರಾಸ್ ಹತ್ತಿರವಿರುವ ಶ್ರೀ ಸಿದ್ಧಲಿಂಗೇಶ್ವರ ಮಹಾರಾಜರ ಕಮರಿಮಠದಲ್ಲಿ ವಿಶ್ವಶಾಂತಿಗಾಗಿ 14ನೇಯ ವೇದಾಂತ ಪರಿಷತ್ ಕಾರ್ಯಕ್ರಮವು ಇಂಚಲದ ಪರಮ ಪೂಜ್ಯ ಶ್ರೀ ಸದ್ಗುರು ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಮತ್ತು ಮಹಾಲಿಂಗಪೂರದ ಪರಮ ಪೂಜ್ಯ ಶ್ರೀ ಸಹಜಾನಂದ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಾತೋಶ್ರೀ ಅಕ್ಕಮಹಾದೇವಿ ತಾಯಿಯವರ ಸದೀಚ್ಛೆಯ ಮೇರೆಗೆ ಇದೆ ಶುಕ್ರವಾರ ದಿನಾಂಕ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಜರುಗಲಿದೆ ಎಂದು ಶ್ರೀಮಠದ ಪೀಠಾಧಿಪತಿಗಳಾದ ಪೂಜ್ಯ ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಹೇಳಿದರು. ಅವರು ಇಂಚಲದ ಸಾಧು ಸಂಸ್ಥಾನ ಮಠದ ಸಾಧು ಚಕ್ರವರ್ತಿ ಸದ್ಗುರು ಶ್ರೀ ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ ಕಿರೀಟ ಪೂಜೆ ಮತ್ತು ತೊಟ್ಟಿಲೋತ್ಸವ ಕಾರ್ಯಕ್ರಮ ಜರುಗಲಿದೆ ಎಂದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ ಎಂದರು.
ಈಗಾಗಲೇ ಕಾರ್ಯಕ್ರಮಕ್ಕೆ ಸರ್ವ ಪೂಜ್ಯರನ್ನು ಆಮಂತ್ರಿಸಿದ್ದು ಇಂಚಲದ ಪರಮ ಪೂಜ್ಯಶ್ರೀ ಸದ್ಗುರು ಡಾ. ಶಿವಾನಂದಭಾರತಿ ಪೂಜ್ಯರುˌ ಮಹಾಲಿಂಗಪೂರದ ಪರಮ ಪೂಜ್ಯ ಶ್ರೀ ಸಹಜಾನಂದ ಪೂಜ್ಯರುˌ ಸೇರಿದಂತೆ ಮಹಾರಾಷ್ಟ್ರದ ಉಮಾರಾಣಿ ಸೇರಿದಂತೆ ನಮ್ಮ ರಾಜ್ಯದ ಗದಗ, ಹಿಪ್ಪರಗಿ, ತುಂಗಳ, ಕೋಲೂರ, ಶಿರೋಳ, ಹಲಗಣಿ ಸೇರಿದಂತೆ ವಿವಿಧ ಭಾಗಗಳಿಂದ ಸಾಕಷ್ಟು ಪೂಜ್ಯರು ಆಗಮಿಸಲಿದ್ದಾರೆ. ಪೂಜ್ಯರ ದರ್ಶನಾಶಿರ್ವಾದ ನೀಡುವುದರ ಮೂಲಕ ನಮ್ಮೆಲ್ಲರನ್ನ ಹರಿಸಲಿದ್ದಾರೆ.

ಮಧುರಖಂಡಿ ಮತ್ತು ಚಿಕ್ಕಪಡಸಲಗಿ ಗ್ರಾಮಗಳ ಪ್ರಸಿದ್ದ ಕಲಾವಿದರಿಂದ ಭಕ್ತಿ ಸಂಗೀತ ಸೇವೆ ಜರುಗಲಿದೆ ಎಂದರು, ಶುಕ್ರವಾರದಂದು ಮುಂಜಾನೆ 6 ಗಂಟೆಗೆ ಸದ್ಗುರು ಶ್ರೀ ಸಿದ್ದಲಿಂಗೇಶ್ವರರ ಮೂರ್ತಿಗೆ ಮತ್ತು ಮಾತಾ ರಾಜರಾಜೇಶ್ವರಿದೇವಿ ಮೂರ್ತಿಗೆ ರುದ್ರಾಭಿಷೇಕ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಲಿದೆ.

ವಿಶೇಷ ಸನ್ಮಾನಿತರಾಗಿ ಜಮಖಂಡಿ ಕ್ಷೇತ್ರದ ಮಾಜಿ ಶಾಸಕರು, ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಕ್ಕಮಹಾದೇವಿ ಅಮ್ಮನರು ಕೊರಿದ್ದಾರೆ.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.