Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
(ರಾಜ್ಯ ) ಜಿಲ್ಲೆ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ಎಸ್ ಎಮ್.ಮಣೂರ ಎಸ್ ಬಿ ಮಾಡೆಲ್ ಪಬ್ಲಿಕ್ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಎಸ್ ಎಮ್.ಮಣೂರ ಎಸ್ ಬಿ ಮಾಡಲ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತೀಚೆಗೆ ವಾರ್ಷಿಕ ಸ್ನೇಹ ಸಮ್ಮೇಳನ ಅರ್ಥಪೂರ್ಣವಾಗಿ ಜರುಗಿತು.
ಸಿಂದಗಿ ಶಾಸಕರಾದ ಅಶೋಕ್ ಮನಗೂಳಿಯವರು ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮುಖಾಂತರ ಹೆಮ್ಮರವಾಗಿ ಬೆಳೆದ ಈ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ಸುಂದರ ಪರಿಸರದ ಶೈಕ್ಷಣಿಕ ವಾತಾವರಣ ಮಕ್ಕಳಿಗೆ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರೊ.ರವಿ ಗೋಲಾ ಮಾತನಾಡಿ, ಈ ಸಂಸ್ಥೆಯು ಶಿಕ್ಷಣ ಹಾಗೂ ಸಮಾಜಸೇವೆಗಾಗಿ ಮುಡುಪಾಗಿಟ್ಟಿರುವುದು ಶ್ಲಾಘನೀಯ ಎಂದರು.
ನಗರ ಸಭೆಯ ಉಪಾಧ್ಯಕ್ಷ ಸಂದೀಪ್ ಚೌರ, ಬಿಜೆಪಿ ಮುಖಂಡ ರಾಜು ಪೂಜಾರಿ, ಅಶೋಕ ಕಮರಡ್ಡಿ ಹಾಗೂ ಇತರ ಗಣ್ಯರು ವೇದಿಕೆ ಮೇಲಿದ್ದರು.
ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಮಣೂರ ಸರ್ವರಿಗೂ ಸ್ವಾಗತ ಕೋರಿದರು.
ಶಾಲಾ ಆಡಳಿತ ಅಧಿಕಾರಿ ಎಸ್ ಎನ್ ಹೊಳಿ ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡುವ ವಿದ್ಯಾಲಯಗಳಿಗೆ ಕಳಿಸುವ ಮುಖಾಂತರ ನಿಶ್ಚಿತ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಶಾಲಾ ಮುಖ್ಯ ಗುರುಮಾತೆ ಶ್ರೀಮತಿ ಪಿ.ವಿ.ಮುರಗೋಡ ವರದಿ ವಾಚನ ಮಾಡಿದರು.
ಸಂಸ್ಥೆಯ ಕಾರ್ಯದರ್ಶಿ ವಿಜಯಲಕ್ಷ್ಮಿ ಕಮರಡ್ಡಿ, ಪಾಲಕ ಪ್ರತಿನಿಧಿ ಶಿವು ಬಸ್ತಿಹಾಳ, ವಿದ್ಯಾರ್ಥಿನಿ ಪ್ರತಿನಿಧಿ ಆರತಿ ಮೂಲಿ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಎಲ್ಲ ಶಿಕ್ಷಕ/ ಶಿಕ್ಷಕಿಯರು, ಪಾಲಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ಎಸ್ ಎಲ್ ಗೊಲಗೇರಿ ವಂದಿಸಿದರು.
ಸಮಾರಂಭದ ಬಳಿಕ ಶಾಲಾ ಮಕ್ಕಳಿಂದ ನಡೆದ ಅತ್ಯಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.