Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು
(ರಾಜ್ಯ ) ಜಿಲ್ಲೆ

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಗ್ರಾಮೀಣ ಭಾಗದಲ್ಲಿ ಹಲಿಗೆ ಹಬ್ಬವೆಂದೆ ಖ್ಯಾತಿ ಪಡೆದ ಹೋಳಿ ಹಬ್ಬವನ್ನು ಸಡಗರದೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು, ಯುವಕರು ವಿವಿಧ ಬಣ್ಣಗಳಲ್ಲಿ ಮಿಂದೆದ್ದು ಸಂಭ್ರಮಪಟ್ಟರು.
ಮಕ್ಕಳು ಗುಂಪಾಗಿ ಹಲಿಗೆ ಬಾರಿಸುತ್ತ ಖುಷಿ ಅನುಭವಿಸಿದರೆ. ರೈತರು, ಕಾರ್ಮಿಕರು ಹೊಸ ಬಟ್ಟೆ ತೊಟ್ಟು ಹೋಳಿ ಹಾಡುಗಳನ್ನು ಹಾಡುತ್ತಾ ಆನಂದ ಪಟ್ಟರು. ಯುವಕರು ಬಣ್ಣಧಾಟ ನಿಷೇಧದ ಛಾಯೆ ಇದ್ದರೂ ತಮ್ಮ ಪಾಡಿಗೆ ಬಣ್ಣಗಳಲ್ಲಿ ಮಿಂದೆದ್ದು ಹೋಳಿ ಹಬ್ಬಕ್ಕೆ ರಂಗು ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮ; ಸೋಮವಾರ ಬೆಳಗ್ಗೆ ೬ ಗಂಟೆಗೆ ರಾಣಿ ಚನ್ನಮ್ಮ ವೃತ್ತದಲ್ಲಿರುವ ಕಾಮಣ್ಣನ ಕಟ್ಟೆ ಮೇಲೆ ರತಿ ಕಾಮರ ಮೂರ್ತಿ ಪ್ರತಿಷ್ಠಾಪಣೆ ಮಾಡಿದ ಗ್ರಾಮಸ್ಥರು ಇಡೀ ದಿನ ರೈತರು ಮಹಿಳೆಯರು ರತೀ ಕಾಮರಿಗೆ ವಿಶೇಷ ಪೂಜೆ ಸಲ್ಲಿಸಿದರು, ಗ್ರಾಮದ ಗಣಪತಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋಳಿ ಹಾಗೂ ಕರ್ಬಲಾ ಪದಗಳ ಗಾಯಣ ರಾತ್ರಿ ೯.ಘಂಟೆಯವರೆಗೆ ನಡೆದವು, ಕಾಮಣ್ಣ ಸೇವಾ ಸಮೀತಿ ನೇತ್ರತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮಣ ಕಣದಾಳ ಹಾಗೂ ಭಾಗ್ಯಶ್ರೀ ಕುಂಬಾರಹಳ್ಳರವರ ತಂಡಗಳಿಂದ ಗೀಗಿ ಪದಗಳ ಗಾಯಣ ಹಾಗೂ ಮಂಗಳವಾರ ಜೈ ಹಣುಮಾನ ವಾಯಾಮ ಶಾಲೆಯ ಆವರಣದಲ್ಲಿ ಅಭಿಮಾನಿಗಳ ಹೋಳಿ ಪದಗಳ ಗಾಯಣ ನಡೆದವು.
ಮುಂಜಾನೆ ಗ್ರಾಮದ ಪ್ರಯುಖ ಬೀದಿಗಳಲ್ಲಿ ಸಂಗ್ರಹಿಸಲಾಗಿದ್ದ ಬ್ರಹತ್ ಪ್ರಮಾಣದ ಉರುವಲಿಗೆ ಕಿಚ್ಚು ಇಡುವ ಮೂಲಕ ರತಿ ಕಾಮರ ಪ್ರತಿಕೃತಿಯನ್ನು ದಹಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.