Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ್ಯ ವಿವಾಹ ತಡೆಗೆ ಮಹಿಳೆಯರು ಮುಂದಾಗಬೇಕು :ನಾಗರತ್ನ
(ರಾಜ್ಯ ) ಜಿಲ್ಲೆ

ಬಾಲ್ಯ ವಿವಾಹ ತಡೆಗೆ ಮಹಿಳೆಯರು ಮುಂದಾಗಬೇಕು :ನಾಗರತ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಮಹಿಳೆಯರಿಗೆ ಸಿಕ್ಕ ಸಮಾನ ಅವಕಾಶ ಸರಿಯಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರ ಪತ್ನಿ, ಸಿಂದಗಿ ಇನ್ನರವೀಲ್ ಕ್ಲಬ್ ಅದ್ಯಕ್ಷೆ ನಾಗರತ್ನ ಮನಗೂಳಿ ಹೇಳಿದರು.
ಅವರು ಬಾನುವಾರ ಪಟ್ಟಣದ ನಿರ್ಮಲಾಯ ಸಮಾಜ ಸೇವಾ ಸಂಸ್ಥೆ ಹಾಗೂ ಬಾಂದವ್ಯ ಮಹಿಳಾ ಸ್ವಸಹಾಯ ಸಂಘಟನೆ ಒಕ್ಕೂಟದಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಮಹಿಳೆಯರು ಮೊದಲು ಮನೆಯವರ ಮನಸು ಗೆದ್ದು ನಂತರ ಸಮಾಜ ನಾಡು ಗೆಲ್ಲುವಂತ ಸಾಧನೆ ಮಾಡಬೇಕು. ಬಾಲ್ಯ ವಿವಾಹ ತಡೆಗಟ್ಟಲು ಮಹಿಳೆಯರೆ ಮುಂದಾಗಬೇಕು ಎಂದು ಹೇಳಿದರು.
ಕೆನರಾ ಬ್ಯಾಂಕಿನ ಕ್ಷೇತ್ರಾಧಿಕಾರಿ ಓಂಕಾರ ಭೋಸಲೆ ಮಾತನಾಡಿ, ಕೆಂದ್ರ ಸರ್ಕಾರ ಸ್ವ ಉದ್ಯೋಗ ಮಾಡುವ ಮಹಿಳಾ ಸಂಘಟನೆಗಳಿಗೆ ಅನೇಕ ಸೌಲಭ್ಯ ಕಲ್ಪಿಸಿದೆ. ಅದಕ್ಕೆ ಸರಿಯಾಗಿ ಉದ್ಯೋಗ ಮಾಡುವ ಸಂಘಗಳಿಗೆ ಕೆನರಾ ಬ್ಯಾಂಕಿನಿಂದ 1 ಲಕ್ಷದಿಂದ 5 ಕೋಟಿ ವರೆಗೂ ಸಾಲ ನೀಡಲಾಗುತ್ತಿದೆ. ಅದಕ್ಕೆ ವಿಮಾ ಸೌಲಭ್ಯವು ಇದ್ದು ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಇನ್ನೊಬ್ಬರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
ಟಿಪ್ಪು ಕ್ರಾಂತಿಸೇನೆಯ ರಾಜ್ಯಾಧ್ಯಕ್ಷ ದಸ್ತಗಿರ ಮುಲ್ಲಾ ಮಾತನಾಡಿ, ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಹೋರಾಡಿದ 12ನೇ ಶತಮಾನದ ಬಸವಣ್ಣನವರು ಮತ್ತು ಅಂಬೇಡ್ಕರ ಕಂಡ ಕನಸು ಇಂದು ನನಸಾಗಿದೆ ಇದಕ್ಕೆ ಕಾರಣ ಅಂಬೇಡ್ಕರ ಕೊಟ್ಟ ಸಂವಿಧಾನದಿಂದ ಸಾದ್ಯವಾಗಿದೆ ಎಂದರು.
ಅದ್ಯಕ್ಷತೆ ವಹಿಸಿದ ಧಕ್ಷಿಣ ಭಾರತದ ಪ್ರಾಂತ್ಯಾಧಿಕಾರಿ ಶಿಜಿ ವರ್ಗಿಸ್, ಬಳಗಾನೂರದ ಶಾಂತಾಬಾಯಿ ಹುಲ್ಲೂರ ಮುಂತಾದವರು ಮಾತನಾಡಿದರು. ಬೆಂಗಳೂರಿನ ಮರಿಯಂ ನಿಲಯ ಶಾಲೆಯ ಮುಖ್ಯ ಶಿಕ್ಷಕಿ ಸಿಸಿಲಿಯಾ ಟಿರ್ಕಿ, ಎಳ್ರಲಿ ವಿನ್ನರಿಸಿ, ಕಾನಿಪ ತಾಲೂಕಾದ್ಯಕ್ಷ ಅವಧೂತ ಬಂಡಗಾರ, ಪತ್ರಕರ್ತ ಗಾಂದಿಗೌಡ ಪಾಟೀಲ ಉಪಸ್ಥಿತರಿದ್ದರು.
ನಿರ್ಮಲಾಲಯ ಸಮಾಜ ಸೇವಾ ಸಂಸ್ತೆಯ ಸಂಚಾಲಕಿ ಒಲಿವಾ ಸಲ್ಡಾನ‌, ಸಮಾಜ ಸೇವಕ ಆನಂದ ಕುಮಸಗಿ, ಅನುಸುಯಾ ಪ್ಯಾಟಿ ಮುಂತಾದವರು ಇದ್ದರು.
ನಂತರ ವಿವಿಧ ಗ್ರಾಮದ ಮಹಿಳಾ ಸಂಘಟನೆಗಳಿಂದ ನೃತ್ಯ, ರೂಪಕದಂತ ಸಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಕಲಾವತಿ ಕುಮಸಗಿ ಸ್ವಾಗತಿಸಿದರು. ಪುಷ್ಪಾ ಮೂಲಿಮನಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.