Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜ್ಞಾನ & ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ
(ರಾಜ್ಯ ) ಜಿಲ್ಲೆ

ವಿಜ್ಞಾನ & ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೊದಲ ಪುಟ

ಸಿಂದಗಿ: ವಿಜ್ಞಾನ ಹಾಗೂ ಪರಿಸರ ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಸಿಂದಗಿ ನಗರದ ಶಾಂತವೀರ ನಗರದಲ್ಲಿರುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಪ್ರತಿಭೆಗಳನ್ನು ಹೊರಹಾಕುವ ಮೆಟ್ಟಿಲಾಗುತ್ತದೆ. ಮಕ್ಕಳು ಸಂಸ್ಕಾರದ ಜೊತೆಗೆ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳು ತಂದೆ-ತಾಯಿಗಳ ಕನಸನ್ನು ಈಡೇಸುವಲ್ಲಿ ಶ್ರಮವಹಿಸಬೇಕು ಎಂದರು.
ಈ ವೇಳೆ ಶಿಕ್ಷಕ ಸಿದ್ಧಲಿಂಗ ಚೌಧರಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನ ಮತ್ತು ವಸ್ತು ಪ್ರದರ್ಶನ ಮೇಳ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಗಳಿಸುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ೨೦೦೦ ಹಾಗೂ ತಾಲೂಕಿಗೆ ಪ್ರಥಮ ಬರುವ ವಿದ್ಯಾರ್ಥಿಗೆ ರೂ.೧೦ಸಾವಿರ ಪ್ರೋತ್ಸಾಹಧನ ನೀಡುವುದಾಗಿ ವಾಗ್ದಾನ ಮಾಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಡಿ.ಡಿ.ಮುಲ್ಲಾ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಬರುವ ವಿದ್ಯಾರ್ಥಿಗಳಿಗೆ ಸರಕಾರದ ರೂ.೫೦ಸಾವಿರ ನಗದು ಬಹುಮಾನ ಸೇರಿ ದಾನಿಗಳು ನೀಡಿರುವ ರೂ.೪ಲಕ್ಷ ೮೦ಸಾವಿರ ಹಣ ನೀಡಲು ಮುಂದಾಗಿರುವುದು ಸಂತಸದ ವಿಷಯ ಎಂದರು.
ಗಣಿತ ಮನೆ, ಹಗಲು ರಾತ್ರಿ, ಜ್ವಾಲಾಮುಖಿ, ಸುಂದರವಾದ ಹಸಿರು ಮನೆ, ತಂತ್ರಜ್ಞಾನ, ನೀರಿನಲ್ಲಿ ವಿದ್ಯುತ್ ಸೇರಿದಂತೆ ೪೫ ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ, ಅವುಗಳ ಕಾರ್ಯ ವಿಧಾನವನ್ನು ವಿವರಿಸಿ, ಪ್ರಶಂಸೆ ಪಡೆದರು. ಕಾರ್ಯಕ್ರಮದಲ್ಲಿ ಅಲ್ಲಾಪೂರ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಣ ದೊಡಮನಿ, ಶಿಕ್ಷಕ ಗುರುನಾಥ ಅರಳಗುಂಡಗಿ, ಪವನ ಕುಲಕರ್ಣಿ, ಬಸವರಾಜ ಅಗಸರ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.