Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
(ರಾಜ್ಯ ) ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅವುಗಳ ಈಡೇರಿಕೆಗಾಗಿ ಮಾ.೧೧ ರಿಂದ ೧೫ರವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವ ನಿರ್ಧಾರವನ್ನು ಕೈಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದರು.
ಈ ಸಂದರ್ಭದಲ್ಲಿ ಆಲಮೇಲ ತಾಲೂಕ ಅಧ್ಯಕ್ಷ ರವಿ ಬಿರಾದಾರ, ದೇವರ ಹಿಪ್ಪರಗಿ ತಾಲೂಕ ನೌಕರರ ಸಂಘದ ಅಧ್ಯಕ್ಷ ಸಿ.ಬಿ.ಗಡಿಗಿ ಸಿಂದಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇಶಮುಖ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಪದಾಧಿಕಾರಿಗಳಾದ ಪಿ.ವಾಯ್.ಚೌಡಕಿ, ಸಿದ್ದು ಕಡಬಗಾವ, ಸಂತೋಷ್ ಕಾಳಶೆಟ್ಟಿ, ಭಾಷಾಸಾಬ್ ನದಾಫ್, ಪಂಡಿತ್ ವಾಷಿನ್, ಜಗದೀಶ ಡೋಣೂರ ರಾಜಶೇಖರ ನರಗೋದಿ, ಚಂದಕವಾಟೆ ವೈದ್ಯಾಧಿಕಾರಿ ಡಾ.ಗುಣಕಿ, ಡಾ.ವಿದ್ಯಾ ಹಿರೇಪೇಟ, ಸುರೇಶ ಬಬಲೇಶ್ವರ, ಅಶೋಕ ಕಡ್ಲಗೊಂಡ, ಲವ ಗಾಣಿಗೇರ, ಪ್ರಕಾಶ ನಾಯಕ ಸೇರಿದಂತೆ ಅನೇಕರು ಇದ್ದರು.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು ೩೬,೩೯೭ ಅಧಿಕಾರಿ/ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ೬ಕೋಟಿ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಸ್ತುತ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರ ಸಂಖ್ಯೆ, ವಯೋನಿವೃತ್ತಿ ಮತ್ತು ಇತರೆ ಕಾರಣಗಳಿಂದಾಗಿ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಯಾಗದೇ ಇರುವುದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರ ಮೇಲೆ ಹೆಚ್ಚಿನ ಕಾರ್ಯ ಒತ್ತಡ ಉಂಟಾಗುತ್ತಿದ್ದರೂ ಸರಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ.”

– ಅಶೋಕ ತೆಲ್ಲೂರ
ನೌಕರರ ಸಂಘದ ತಾಲೂಕಾಧ್ಯಕ್ಷರು

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.