Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
(ರಾಜ್ಯ ) ಜಿಲ್ಲೆ

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ ೬ ಶುಕ್ರವಾರ ದಂದು ಮಂಡಿಸಲಿದ್ದಾರೆ.
೧೭ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ ೦೬ ಮಾರ್ಚ್ ೨೦೨೬ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (ಐಇಆ) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.
ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.