Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಖಾಲಿ ಚೊಂಬು ಕೊಟ್ಟಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿ ಕಾರಿದೆ.
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆಯಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದೆ.
ರಾಜ್ಯದ ಜನತೆಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರಾಜ್ಯದ ಜನತೆಯನ್ನು ಸಾಲದ ಸುಳಿಯಲ್ಲಿ ಸಿಲುಕಿಸುವಂತಹ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಂದು ವಿಜಯೇಂ ಮತ್ತು ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಮುಂಭಾಗದಲ್ಲಿ ಖಾಲಿ ಚೊಂಬು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಆರ್ ಅಶೋಕ್, ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಲ ಪಡೆದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದೆ. ಸಾಲ ಮಾಡಿ ತುಪ್ಪ ತಿನ್ನುತ್ತಿದೆ. ಈ ಬಜೆಟ್ ನೀರಸವಾಗಿದೆ. ಇದರಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ. ಹೊಸ ಯೋಜನೆ ಎಂದರೆ ಹೆಚ್ಚು ಹೆಚ್ಚು ಸಾಲ ಪಡೆಯುವುದು ಮಾತ್ರ” ಎಂದು ಟೀಕಿಸಿದರು.
ಕಳೆದ ಮೂರು ವರ್ಷಗಳಲ್ಲಿ, ರಾಜ್ಯ ಸರ್ಕಾರವು 4.39 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಅಶೋಕ್ ಆರೋಪಿಸಿದರು.
ಮುಂದೆ ಅಧಿರಾಕ್ಕೆ ಬರುವ ಸರ್ಕಾರಗಳು ಬಡ್ಡಿಯನ್ನು ಪಾವತಿಸುವ ಸ್ಥಿತಿಯಲ್ಲಿರುವುದಿಲ್ಲ, ಅಸಲು ಮೊತ್ತವನ್ನು ಬಿಟ್ಟು, ಹಣಕಾಸಿನ ಕೊರತೆಯು 97,000 ಕೋಟಿ ರೂ.ಗಳನ್ನು ತಲುಪಿದೆ ಎಂದು ಬಿಜೆಪಿ ನಾಯಕ ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ಉಪನಾಯಕರಾದ ಶ್ರೀ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.