Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ಪ್ರೇರಣಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ೧೦ನೆಯ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಶುಭ ಕೋರುವ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿದ್ಯಾರ್ಥಿಗಳಲ್ಲಿ ಕರ, ಉರ, ಶಿರ ಶುದ್ಧವಾಗಬೇಕು, ಸಮಾಜ ನಮಗೆ ಏನು ನೀಡಿದೆ ಎನ್ನುವುದರ ಬದಲು ಸಮಾಜಕ್ಕಾಗಿ ನಾವು ಏನು ಕೊಡುಗೆ ನೀಡಬೇಕಿದ ಎಂಬುದರ ಬಗ್ಗೆ ಅವಲೋಕಿಸಬೇಕು ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಶ್ರೀಗಳು ಹೇಳಿದರು.
ಸಿಂದಗಿ ನಗರದ ರಾಂಪುರ ರಸ್ತೆಯಲ್ಲಿರುವ ಪ್ರೇರಣಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ೧೦ನೆಯ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಶೂಭಕೋರುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬಂದಿದ್ದು ಎಲ್ಲ ಮಕ್ಕಳು ಮೊಬೈಲ್‌ನ್ನು ಬಿಟ್ಟು ಪುಸ್ತಕ ಹಿಡಿಯಬೇಕು. ಓದಿನೆಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ವೇಳೆ ವಿಜಯಪುರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಬಿ.ಜಿ. ಸಜ್ಜನ, ವಿಜಯಪುರದ ಅಂಜುಮನ್ ಬಾಲಕಿಯರ ಪಪೂ ಕಾಲೇಜಿನ ಪ್ರಾಚಾರ್ಯ ಎಮ್.ಎ.ಜುಮನಾಳ ಎಮ್.ಸಿ.ಸಿಂದಗಿ ಮಾತನಾಡಿ, ವಿದ್ಯಾರ್ಥಿಗಳು ಕಲಿಸಿದ ಗುರು, ಪಾಲನೆ ಮಾಡಿದ ತಂದೆ-ತಾಯಿ ಧರ್ಮ ಗುರುಗಳನ್ನು ಜೀವನದಲ್ಲಿ ಮರೆಯಬಾರದು. ಮಕ್ಕಳು ಪರೀಕ್ಷೆಯನ್ನು ಎದುರಿಸಲು ಸ್ಮಾರ್ಟ್ ಯೋಜನೆ ಅಗತ್ಯ. ವಿದ್ಯಾರ್ಥಿಗಳು ಶ್ರಮ ವಹಿಸಿ ವಿದ್ಯಾರ್ಜನೆ ಮಾಡಿ ಬದುಕಿನಲ್ಲಿ ಯಶಸ್ಸುಗಳಿಸಬೇಕು. ಶಿಕ್ಷಣದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಕುಂತಲಾ ಹಿರೇಮಠ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ ಸಂಗಮೇಶ ಮಠಪತಿ, ನಂದಕುಮಾರ ಹೊಳ್ಳ, ದ್ರಾಕ್ಷಾಯಿಣಿ ಹುಗ್ಗಿ, ಶ್ರೀನಿವಾಸ ಪಾಟೀಲ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು. ಬಳಿಕ ವಿದ್ಯಾರ್ಥಿಗಳಿಂದ ಮನೊರಂಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.