Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
(ರಾಜ್ಯ ) ಜಿಲ್ಲೆ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ ಸಮಾರಂಭವು ಮಾರ್ಚ್ 10 ರಂದು ಮಂಗಳವಾರ ಬೆಂಗಳೂರು ನಗರದ ನಯನ ರಂಗಮಂದಿರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಯುವ ಬರಹಗಾರರ ಚೊಚ್ಚಲ ಕೃತಿಯ ಸಹಾಯಧನಕ್ಕೆ ಕೊಲ್ಹಾರ ಪಟ್ಟಣದ ಶ್ರೀಮತಿ ಕವಿತಾ ಅಜಯ್ ಮುದಕವಿಯವರ ‘ಹೂ ಮುಡಿದ ನಕ್ಷತ್ರಗಳು’ ಕವನ ಸಂಕಲನ ಆಯ್ಕೆಯಾಗಿದೆ. ಮೂಲತಃ ಇಂಗ್ಲಿಷ್ ಭಾಷಾ ಶಿಕ್ಷಕಿಯಾಗಿರುವ ಅವರು, ನಿರೂಪಕಿ, ಲೇಖಕಿ ಹಾಗೂ ಉಪನ್ಯಾಸಕಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕೊಲ್ಹಾರ ಪಟ್ಟಣದ ಯುವ ಪ್ರತಿಭೆಗೆ ದೊರೆತ ಈ ರಾಜ್ಯಮಟ್ಟದ ಗೌರವ ಸಾಹಿತ್ಯಾಸಕ್ತರಲ್ಲಿ ಸಂತಸ ಮೂಡಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.