Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
(ರಾಜ್ಯ ) ಜಿಲ್ಲೆ

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಶ್ವಕ್ಕೆ ಗುರುವಾಗಿರುವ ಹಿಂದೂ ಧರ್ಮವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಕರ್ತವ್ಯ. ಈ ಕಾರ್ಯ ಸಂಘಟಿತ ಹಿಂದೂ ಸಮಾಜದಿಂದ ಮಾತ್ರ ಸಾಧ್ಯ. ಈ ದಿಶೆಯಲ್ಲಿ ಹಿಂದೂ ಸಮಾಜವನ್ನು ಸಂಘಟಿಸಿ ನಗರದಲ್ಲಿ ಮಾ.10 ಮಂಗಳವಾರದಂದು ಬೃಹತ್ ಹಿಂದೂ ಸಮ್ಮೇಳನಕ್ಕೆ ಪ್ರತಿಯೊಬ್ಬರು ಕೈ ಜೋಡಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮುಖಂಡ ಶಾಂತುಗೌಡ ಬಿರಾದಾರ ಹೇಳಿದರು.
ಸ್ಥಳೀಯ ಚೌಡೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಶುಕ್ರವಾರ ಸಾಯಂಕಾಲ ನಡೆದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಾ.10 ರಂದು ಮದ್ಯಾಹ್ನ 3 ಗಂಟೆಗೆ ಬೃಹತ್ ಶೋಭಾಯಾತ್ರೆ ಜರುಗಲಿದೆ. ಸಮಾವೇಶದಲ್ಲಿ ಹುಕ್ಕೆರಿಯ ತಾಲೂಕಿನ ಕ್ಯಾರಗುಡ್ಡದ ಅವಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮಿಗಳು, ಸ್ಥಳೀಯ ವಿರಕ್ತ ಮಠದ ಷಡಕ್ಷರ ಮಹಾಸವಾಮಿಗಳು, ಹಾವಿನಾಳ ಗ್ರಾಮದ ಚರಮೂರ್ತಿ ಮಠದ ವಿಜಯ ಮಹಾಂತೇಶ ಶಿವಾಚಾರ್ಯರು ಹಾಗೂ ಸ್ಥಳೀಯ ಓಂ ಶಾಂತಿ ಕೇಂದ್ರ ಶ್ರೀದೇವಿ ಅಕ್ಕನವರು ಸಮಾವೇಶದ ಸಾನಿಧ್ಯ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಂತುಗೌಡ ಬಿರಾದಾರ ವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ನಾನಾ (ದಶರಥ) ಸಂಗಾ, ಅರವಿಂದ ಗಡ್ಡದೇವರಮಠ, ವೀರೇಶ ಕಲ್ಯಾಣಶೆಟ್ಟಿ, ತಾ.ಪಂ. ಮಾಜಿ ಸದಸ್ಯ ರಾಜು ಝಳಕಿ, ಬಾಲಾಜಿ ಗಾಡಿವಡ್ಡರ, ಸದಾಶಿವ ಬಿರಾದಾರ, ರಾಜು ತಂಗಾ, ಸುರೇಶ ಮೊಗಲಿ, ಸುರೇಶ ಭಂಡರಕವಟೆ, ಚೇತನ ನಿರಾಳೆ, ಚೇತನ ಮಠ, ಕೇದಾರಿ ಸಾಳುಂಕೆ, ವಿಲಾಸ ಡೊಳ್ಳಿ ಅವಿನಾಶ ನಾಯಕ, ಪಾಂಡು ಮೋರೆ, ಶಿವರಾಜ ಪಾಟೀಲ, ಭೀಮಾಶಂಕರ ಬಗಲಿ, ಸೋಮುಗೌಡ ಬಿರಾದಾರ, ನಾಗೇಂದ್ರ ಪಾಟೀಲ, ಆಕಾಶ ಅಂಜುಟಗಿ ಸೇರಿದಂತೆ ಮತ್ತಿತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ :ಸಿಎಂ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.