Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಮುಖ್ಯ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಮುಖ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಮಕ್ಕಳಿಗೆ ಕೇವಲ ಶಿಕ್ಷಣ ನೀಡುವುದಕ್ಕಿಂತಲೂ ಉತ್ತಮ ಸಂಸ್ಕಾರಗಳನ್ನು ಬೆಳೆಸುವುದು ಪಾಲಕರು ಮತ್ತು ಶಿಕ್ಷಕರ ಪ್ರಮುಖ ಜವಾಬ್ದಾರಿ ಎಂದು ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥ ದೇವರು ಹೇಳಿದರು.
ಪಟ್ಟಣದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ನಡೆದ 121ನೇ ಶಾಲಾ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಈ ಕೆಜಿಎಸ್ ಶಾಲೆ ಈಗ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಪರಿವರ್ತನೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಮ್ಮರದಂತೆ ಬೆಳೆಯುತ್ತಾ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಎನ್.ಎ. ಬನಸೋಡೆ ಮಾತನಾಡಿದರು. ವರದಿ ವಾಚನವನ್ನು ಆರ್.ಎಚ್. ನಾವಿ ನೆರವೇರಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ರೂಪಾ ಗಿಡ್ಡಪ್ಪಗೋಳ, ರಾಜಮಾ ನದಾಫ್, ಅಶೋಕ ಗಿಡ್ಡಪ್ಪಗೋಳ, ಲಕ್ಷ್ಮೀ ಜಿಡ್ಡಿಬಾಗಿಲ, ಕೆ.ಯು. ಗಿಡ್ಡಪ್ಪಗೋಳ, ಸುರೇಶ ಬಿರಾದಾರ, ಜಿ.ಜಿ. ಕುಲಕರ್ಣಿ, ಎಸ್.ಎಸ್. ಜಂಗಮಶೆಟ್ಟಿ, ಎಸ್.ಎನ್. ತಡಲಗಿ, ಆನಂದ ಪವಾರ, ಪುಂಡಲೀಕ ಬೆಳ್ಳುಬ್ಬಿ, ಐ.ಎಂ. ಬಾಟಿ, ಮಾರುತಿ ಪವಾರ, ಲಕ್ಷ್ಮಣ ಕುಂಬಾರ, ಜ್ಯೋತಿ ಕೊಟ್ಟಗಿ, ಮಂಜುನಾಥ ತುಂಬರಮಟ್ಟಿ, ಕಾಶೀಬಾಯಿ ಬಾಲಗೊಂಡ, ಮಂಜುನಾಥ ಲಿಂಬಿಕಾಯಿ, ಹೊನ್ನಪ್ಪ ಹಡಪದ, ಕಲ್ಲು ಬಾಲಗೊಂಡ, ನಾಮದೇವ ಚೌವ್ಹಾಣ್, ಶಕುಂತಲಾ ಚೌಡಪ್ಪನವರ ಉಪಸ್ಥಿತರಿದ್ದರು.
ನಿರೂಪಣೆಯನ್ನು ಶೋಭಾ ಬಾಟಿ ಮತ್ತು ರುದ್ರಮ್ಮ ಗಿಡ್ಡಪ್ಪಗೋಳ ನಡೆಸಿದರು. ಸ್ವಾಗತವನ್ನು ಐ.ಸಿ. ಪಾಟೀಲ ಹಾಗೂ ಜಿ.ಡಿ. ಆಸಂಗಿ ನೆರವೇರಿಸಿದರು. ಸನ್ಮಾನ ಕಾರ್ಯಕ್ರಮವನ್ನು ಪಿ.ಎಸ್. ಬಸರಕೋಡ ಮತ್ತು ಐ.ಬಿ. ಹಾದಿಮನಿ ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಸ್.ಎಂ. ಕೋರಿ ಮತ್ತು ಆರ್.ಎಸ್. ಜತ್ತಿ ಸಂಯೋಜಿಸಿದರು.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ

ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಪೋಷಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಾಧಕರಾಗಲು ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಇತಿಹಾಸ ಬರೆದ ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಸಿದ್ಧಸಿರಿ ಬ್ಯಾಂಕ್‌ ನೂತನ ಕಟ್ಟಡಕ್ಕೆ ಭೂಮಿ ಪೂಜೆ
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ನಿಂಗಯ್ಯ ಗೆ ರಾಜ್ಯಪಾಲರಿಂದ ಪಿಎಚ್‌ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಾವ್ಯಾ ಪ್ರೌಢಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಏ.27 ರಿಂದ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.