Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದೇಶಿ ಮೋಹಕ್ಕೆ ಒಳಗಾಗದೆ ಭಾರತೀಯ ಸಂಸ್ಕೃತಿ ಅಪ್ಪಿಕೊಳ್ಳಿ
(ರಾಜ್ಯ ) ಜಿಲ್ಲೆ

ವಿದೇಶಿ ಮೋಹಕ್ಕೆ ಒಳಗಾಗದೆ ಭಾರತೀಯ ಸಂಸ್ಕೃತಿ ಅಪ್ಪಿಕೊಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣನಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ತಮ್ಮ ಜೀವನದಲ್ಲಿ ಮುಂದುವರಿಯಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.
ಅವರು ನಗರದ ಶರಣು ವಿದ್ಯಾವರ್ಧಕ ಸಂಸ್ಥೆಯ ವೀರರಾಣಿ ಕಿತ್ತೂರು ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಂತೇಶ್ವರ ಸಂಸ್ಕೃತ ಪಾಠ ಶಾಲೆಯ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಇಂದಿನ ಯುವ ಜನಾಂಗ ಪಾಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ. ನಮ್ಮ ದೇಶಕ್ಕೆ ದೊಡ್ಡ ಇತಿಹಾಸವಿದೆ. ದೇಶದ ಸ್ವತಂತ್ರಕ್ಕಾಗಿ ಅಂದಾಜು ಮೂರು ಲಕ್ಷ 50,000 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂತಹವರ ಪ್ರಾಣತ್ಯಾಗದ ಬಗ್ಗೆ ನಾವೆಲ್ಲಾ ಸ್ಮರಿಸಬೇಕು. ನಾವೆಲ್ಲ ವಿದೇಶಿ ಮೋಹಕ್ಕೆ ಒಳಗಾಗದೆ ಭಾರತೀಯ ಸಂಸ್ಕೃತಿಯನ್ನು ಅಪ್ಪಿಕೊಳ್ಳಬೇಕು ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ, ಹಿಂಡಿಯವರು ಶಾಲೆ ತೆರೆದಿದ್ದು ಸಂತಸ ತಂದಿದೆ. ಇಂಡಿ ನಾಗರಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಎಂ.ಎಸ್. ಇಂಡಿ ಅವರು ವಹಿಸಿದ್ದರು.
ವೇದಿಕೆಯಲ್ಲಿ ಜೆ ಡಿ ಎಸ್ ತಾಲೂಕಾ ಅಧ್ಯಕ್ಷ ಬಿ.ಡಿ.ಪಾಟೀಲ, ನಿವೃತ್ತ ಶಿಕ್ಷಕ ಸುಧಾಕರ ಗೌಡ ಬಿರಾದಾರ, ಪುರಸಭೆ ಮಾಜಿ ಸದಸ್ಯ ಸಿದ್ದು ಡಂಗಾ, ಪಂಚಮಸಾಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ಪತ್ರಕರ್ತ ಉಮೇಶ ಬಳಬಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಎಸ್‌.ಎಸ್‌.ಮಣೂರ, ಶಿಕ್ಷಕರಾದ ಸುರೇಶ ಮಿರಗಿ, ಆಕಾಶ ಇಂಡಿ, ಶ್ರೀಮತಿ ಎಸ್.ಎಸ್. ಇಂಡಿ, ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

ನೂತನ ಎಸ್.ಡಿ.ಎಂ.ಸಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ
    In (ರಾಜ್ಯ ) ಜಿಲ್ಲೆ
  • ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ
    In (ರಾಜ್ಯ ) ಜಿಲ್ಲೆ
  • ನೂತನ ಎಸ್.ಡಿ.ಎಂ.ಸಿ ರಚನೆ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗದಲ್ಲೂ ಉನ್ನತ ಸಾಧನೆಯ ನಗೆ ಬೀರಿದ ಮಹಿಳೆ
    In (ರಾಜ್ಯ ) ಜಿಲ್ಲೆ
  • ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ಗಮನಾರ್ಹ ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜಕೀಯ-ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಡೆಯಬೇಕು :ಬೆಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೨೩ರಂದು ಅಂಚೆ ಅದಾಲತ್
    In Uncategorized
  • ಸಾಮೂಹಿಕ ವಿವಾಹ ಮಾಡಿಸಿ ಮಾದರಿಯಾದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು :ಡಾ.ರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.