Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
(ರಾಜ್ಯ ) ಜಿಲ್ಲೆ

4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪವಿತ್ರ ರಮಝಾನ್ ಮಾಸದಲ್ಲಿ ನಗರದ ನಾಲ್ಕು ವರ್ಷದ ಮುದ್ದಾದ ಬಾಲಕಿ ಉಮ್ಮೇ ಐಮನ ಸದ್ದಾಂಹುಸೇನ್‌ ಜಮಾದಾರ ತನ್ನ ಜೀವನದ ಮೊದಲ ರೋಜಾವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.
ಇಷ್ಟು ಕಿರಿಯ ವಯಸ್ಸಿನಲ್ಲೇ ಉಪವಾಸದ ಮಹತ್ವವನ್ನು ಅರಿತು ದಿನಪೂರ್ತಿ ಸಹನಶೀಲತೆಯಿಂದ ರೋಜಾ ಆಚರಿಸಿದ ಈ ಬಾಲಕಿಯ ಧೈರ್ಯ ಮತ್ತು ಮನೋಬಲವನ್ನು ನೋಡಿದ ಕುಟುಂಬಸ್ಥರು ಹಾಗೂ ನೆರೆಹೊರೆಯವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಇಸ್ಲಾಂ ಧರ್ಮದಲ್ಲಿ ರಮಝಾನ್ ಮಾಸವು ಅತ್ಯಂತ ಪವಿತ್ರವಾದ ತಿಂಗಳೆಂದು ಪರಿಗಣಿಸಲಾಗುತ್ತದೆ. ಈ ತಿಂಗಳಲ್ಲಿ ಮುಸ್ಲಿಮರು ಪ್ರಾತಃಕಾಲದಿಂದ ಸೂರ್ಯಾಸ್ತದವರೆಗೆ ಉಪವಾಸವಿದ್ದು, ಪ್ರಾರ್ಥನೆ, ದಾನಧರ್ಮ, ಸಹನಶೀಲತೆ ಹಾಗೂ ಆತ್ಮಶುದ್ಧಿಗೆ ಮಹತ್ವ ನೀಡುತ್ತಾರೆ. ರೋಜಾ ಮಾನವನಲ್ಲಿ ಶಿಸ್ತಿನ ಜೀವನ, ತಾಳ್ಮೆ ಮತ್ತು ಪರರ ನೋವನ್ನು ಅರ್ಥಮಾಡಿಕೊಳ್ಳುವ ಗುಣಗಳನ್ನು ಬೆಳೆಸುತ್ತದೆ. ಇಂತಹ ಪವಿತ್ರ ತಿಂಗಳಲ್ಲಿ ನಾಲ್ಕು ವರ್ಷದ ಬಾಲಕಿ ತನ್ನ ಮೊದಲ ರೋಜಾವನ್ನು ಆಚರಿಸಿರುವುದು ಹೆಮ್ಮೆಯ ವಿಷಯವಾಗಿದೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.