Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಭೀಮ ಗಾಯನಕ್ಕೆ ಜನರಿಂದ ಭಾರೀ ಸ್ಪಂದನೆ | ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಪವಿತ್ರ‌ ಜಿಲ್ಲೆ.‌ ಸಂವಿಧಾನ ಶಿಲ್ಪಿ ಡಾ. ‌ಅಂಬೇಡ್ಕರ್ ಅವರು ನಮ್ಮ‌ ಈ ನೆಲಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ‌ ರಾಜ್ಯ ಸರ್ಕಾರ ಈ‌ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು‌ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಅಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಸಂಜೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ‌ ಹಮ್ಮಿಕೊಂಡಿದ್ದ ಭೀಮ ಗಾಯನ ಕಾರ್ಯಕ್ರಮವನ್ನು ದೀಪ ಬೆಳಗಿಸುವ‌‌ ಮೂಲಕ ಉದ್ಘಾಟಿಸಿ‌ ಅವರು ಮಾತನಾಡಿದರು.
ಈ‌ ಕಾರ್ಯಕ್ರಮದಲ್ಲಿ ಕಲಾವಿದರು‌ ಪ್ರಸ್ತುತ ಪಡಿಸುವ ಭೀಮ ಗೀತೆಗಳ ಗುಚ್ಛ ಕಾರ್ಯಕ್ರಮದ‌ ಮೂಲಕ‌ ಡಾ. ಅಂಬೇಡ್ಕರ್ ಜೀವನ ಹಾಗೂ ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.‌
ಈ ಕಾರ್ಯಕ್ರಮ‌ ಪ್ರಸ್ತುತಿಯೊಂದಿಗೆ‌ ಹರಿದು‌ ಬರಲಿರುವ ಗಾನ ಸುಧೆಯೊಂದಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು‌ ಮತ್ತೆ‌ ಮತ್ತೆ ಸ್ಮರಿಸೋಣ. ಅವರ ಆದರ್ಶದ‌ ಬದುಕನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಜತೆಗೆ ಆ ಸಂಗೀತದ ಮೂಲಕ ಹೊರಹೊಮ್ಮುವ ಸ್ವರಗಳ‌ನ್ನು ಆಲಿಸುವುದರೊಂದಿಗೆ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಡಾ.ಔದ್ರಾಮ‌ ಸಲಹೆ‌ ಮಾಡಿದರು.‌
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವೇದಿಕೆಯಲ್ಲಿದ್ದ ಗಣ್ಯರು
ಪುಷ್ಪಾರ್ಚನೆ ಸಲ್ಲಿಸಿದರು.
ವೇದಿಕೆಯಲ್ಲಿ ಪಶು ವೈದ್ಯಕೀಯ‌ ಇಲಾಖೆ ಉ‌ಪನಿರ್ದೆಶಕ ಡಾ. ಅಶೋಕ ಘೊಣಸಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಡಾ.‌ಅಂಬೇಡ್ಕರ್ ಅಭಿವೃದ್ಧಿ‌ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಂ. ಎಸ್. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಹಾಯಕ‌ ನಿರ್ದೇಶಕ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ‌ ನಿರ್ದೇಶಕ ಅಮರೇಶ‌ ದೊಡಮನಿ‌, ರಾಜು‌ ಕೂಚಬಾಳ, ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಪೀರಪ್ಪ‌ ನಡುವಿನಮನಿ,
ಸುರೇಶ ಘೊಣಸಗಿ, ಭೀಮರಾಯ‌‌ ಜಿಗಜಿಣಗಿ, ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ, ಚನ್ನು‌ ಕಟ್ಟಿಮನಿ ಮತ್ತಿತರರಿದ್ದರು.
ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ‌ ಸಹಾಯಕ‌ ನಿರ್ದೆಶಕ ಸಂತೋಷ ಭೋವಿ‌ ಸಂವಿಧಾನ ಪೀಠಿಕೆ ಬೋಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ‌ ಸಹಾಯಕ‌ ನಿರ್ದೇಶಕ ಅಮರೇಶ ದೊಡಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ‌ ಸಹಾಯಕ‌ ನಿರ್ದೇಶಕ ರಾಜಶೇಖರ ದೈವಾಡಿ ನಿರೂಪಿಸಿದರು.

ಭೀಮ ಗಾಯನ ಸಾರ್ವಜನಿಕರಿಂದ ಆಸ್ವಾದನೆ

ಡಾ.‌ಅಂಬೇಡ್ಕರ್ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಕಾರ್ಯಕ್ರಮವನ್ನು ‌ಕಲಾವಿದರು‌ ಪ್ರಸ್ತುತಪಡಿಸಿದರು. ರಂಗಮಂದಿರದಲ್ಲಿ ನಡೆದ ಭೀಮ ಗಾಯನ ಕಾರ್ಯಕ್ರಮವನ್ನು ಸಾರ್ವಜನಿಕರು ಆಸ್ವಾಧಿಸಿದರು.‌

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.