Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ರೂಪಗಳಲ್ಲಿ ಸಾಮಾಜಿಕ ಜೀವನ ಮುನ್ನಡೆಸುತ್ತಿರುವ ಮಹಿಳೆ
(ರಾಜ್ಯ ) ಜಿಲ್ಲೆ

ವಿವಿಧ ರೂಪಗಳಲ್ಲಿ ಸಾಮಾಜಿಕ ಜೀವನ ಮುನ್ನಡೆಸುತ್ತಿರುವ ಮಹಿಳೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ’ಉದಯರಶ್ಮಿ’ ದಿನಪತ್ರಿಕೆಯ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ’ಉದಯರಶ್ಮಿ’ ದಿನಪತ್ರಿಕೆಯ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಅಭಿಪ್ರಾಯಿಸಿದರು.
ನಗರದ ಗೆಲಾಕ್ಸಿ ಹೊಟೇಲಿನಲ್ಲಿ ’ಬಿಜಾಪುರ ಬೆಸ್ಟೀ ಫ್ರೆಂಡ್ಸ್ ’ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ಕುಟುಂಬದಲ್ಲಿಯೂ ಹೆಣ್ಣುಮಗಳು ತಾಯಿಯಾಗಿ, ಮಗಳಾಗಿ, ಸಹೋದರಿಯಾಗಿ, ಪತ್ನಿಯಾಗಿ ಹೀಗೆ ಎಲ್ಲ ರೀತಿಯ ರೂಪಗಳಲ್ಲಿ ತನ್ನ ಕುಟುಂಬವನ್ನು ರಕ್ಷಣೆ ಮಾಡುವುದರ ಜೊತೆಗೆ ಸಾಮಾಜಿಕ ಜೀವನವನ್ನು ಮುನ್ನಡೆಸುತ್ತಿದ್ದಾಳೆ. ಅವಳ ದುಡಿಮೆಗೆ, ಅವಳ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಶ್ಲಾಘಿಸಿದರು.
ಶಿಕ್ಷಕಿ ಶ್ರೀಮತಿ ಸುಮಂಗಲಾ ಬಿರಾದಾರ (ಕೋಳೂರ) ಮಾತನಾಡಿ, ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದಬೇಕು. ಸ್ವಾವಲಂಬಿ ಜೀವನ ನಡೆಸಲು ಶಕ್ತಳಾಗಬೇಕು. ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿದಾಗ ಮಾತ್ರ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಹೇಳಿದರು.
ಸೌಂದರ್ಯ ತಜ್ಞೆ ಶ್ರೀಮತಿ ರೇಖಾ ಪಾಟೀಲ ಮಾತನಾಡಿ, ಮಹಿಳೆಯರು ಇಂದು ಬಾಹ್ಯಾಕಾಶ ಸಾಧನೆ ಮಾಡಿದ್ದಾರೆ. ಫ್ಲೈಟ್ ಓಡಿಸುತ್ತಿದ್ದಾರೆ. ಸೈನ್ಯದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಮಹಿಳಾ ಕ್ರಿಕೆಟ್ ನಲ್ಲಿ ನಮ್ಮ ದೇಶದ ಮಹಿಳೆಯರು ತೋರಿರುವ ಸಾಧನೆ ಅಪಾರವಾಗಿದೆ ಎಂದು ಮಹಿಳಾ ಸಾಧನೆಗಳನ್ನು ಬಣ್ಣಿಸಿದರು.
ಸಿದ್ಧಸಿರಿ ಸೌಹಾರ್ದ ಬ್ಯಾಂಕಿನ ಅಧಿಕಾರಿ ಶ್ರೀಮತಿ ಮೋನಾ ಬಿರಾದಾರ ಮಾತನಾಡಿ, ಮಹಿಳೆಯರು ತಮಗಿರುವ ಆರ್ಥಿಕ ಸೌಲಭ್ಯಗಳ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಪುರುಷರ ಮೇಲೆ ಅವಲಂಬಿತರಾಗದೇ, ತಮಗಿರುವ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳಬೇಕು. ಬ್ಯಾಂಕಿನ ವ್ಯವಹಾರಗಳನ್ನು ತಾವೇ ನಿಭಾಯಿಸಿ ಕುಟುಂಬದಲ್ಲಿ ಉಳಿತಾಯದ ಬೀಜ ಬಿತ್ತಬೇಕು ಎಂದು ಸಲಹೆ ನೀಡಿದರು.
ಶ್ರೀಮತಿ ಚೇತನಾ ಮಠ, ಶ್ರೀಮತಿ ಸೋನಾ ಕುಲಕರ್ಣಿ, ಶ್ರೀಮತಿ ಗೀತಾ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.