Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರು ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು :ಡಾ.ರೇಖಾ
(ರಾಜ್ಯ ) ಜಿಲ್ಲೆ

ಮಹಿಳೆಯರು ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು :ಡಾ.ರೇಖಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳೆಯರು ಆತ್ಮಗೌರವ, ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯದಂತಹ ಗುಣಗಳನ್ನು ಬೆಳೆಸಿಕೊಂಡರೆ ಸಮಾಜದಲ್ಲಿ ಧೈರ್ಯವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ಕವಿಯಿತ್ರಿ ಡಾ.ರೇಖಾ ಪಾಟೀಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಕಲಾ ನಿಕಾಯದ ಸಹಯೋಗದೊಂದಿಗೆ ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೬ ಪ್ರಯುಕ್ತ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಮೇಲಿನ ದೌರ್ಜನ್ಯವನ್ನು ತೊಡೆದು ಹಾಕಿ ಅವರು ತಲೆಯೆತ್ತಿ ನಿಲ್ಲಲು ಸಮಾಜದ ಎಲ್ಲರೂ ಸಹಕಾರ ನೀಡಬೇಕು. ಜಾಗತಿಕ ಮಟ್ಟದಲ್ಲಿ ಮಹಿಳೆಯರು ಹಲವು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆದಿದ್ದರೂ, ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ಎದುರಿಸುವ ಪರಿಸ್ಥಿತಿ ಇಂದಿಗೂ ಇದೆ. ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ದೂರು ನೀಡಲು ಇನ್ನೂ ಹಿಂಜರಿಯುತ್ತಿದ್ದಾರೆ, ಏಕೆಂದರೆ ಅಪರಾಧಿಗಳಿಂದಾಗುವ ಮುಂದಿನ ತೊಂದರೆಗಳ ಭಯ ಇದೆ ಎಂದು ಹೇಳಿದರು. ಲಿಂಗ ಅಸಮಾನತೆ ಮತ್ತು ಲಿಂಗ ಆಧಾರಿತ ತಾರತಮ್ಯವು ಇಂದಿಗೂ ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿ ಮುಂದುವರಿದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕುಲಸಚಿವ ಶಂಕರಗೌಡ ಸೋಮನಾಳ ಅಧ್ಯಕ್ಷತೆ ವಹಿಸಿದ್ದರು. ಕವಿಗೋಷ್ಠಿಯಲ್ಲಿ ೬೦ಕ್ಕೂ ಹೆಚ್ಚು ಕವಿಗಳು ಮತ್ತು ಕವಯತ್ರಿಯರು ಕವನ ವಾಚನ ಮಾಡಿದರು.
ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ.ಲಕ್ಷ್ಮೀದೇವಿ ವೈ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಬಹುಭಾಷಾ ಕವಿಗೋಷ್ಠಿಯ ಅಧ್ಯಕ್ಷೆ ಪ್ರೊ.ರಾಜು ಬಾಗಲಕೋಟ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪದ್ಮಶ್ರೀ ಚೌಗಲೆ ಅತಿಥಿಯರನ್ನು ಪರಿಚಯಿಸಿದರು. ಪ್ರೊ.ಎಮ್.ನಾಗರಾಜ ವಂದಿಸಿದರು. ಡಾ.ಅಕ್ಷಯ ಯಾರ್ದಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ

ನೂತನ ಎಸ್.ಡಿ.ಎಂ.ಸಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ
    In (ರಾಜ್ಯ ) ಜಿಲ್ಲೆ
  • ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ
    In (ರಾಜ್ಯ ) ಜಿಲ್ಲೆ
  • ನೂತನ ಎಸ್.ಡಿ.ಎಂ.ಸಿ ರಚನೆ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗದಲ್ಲೂ ಉನ್ನತ ಸಾಧನೆಯ ನಗೆ ಬೀರಿದ ಮಹಿಳೆ
    In (ರಾಜ್ಯ ) ಜಿಲ್ಲೆ
  • ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ಗಮನಾರ್ಹ ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜಕೀಯ-ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಡೆಯಬೇಕು :ಬೆಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೨೩ರಂದು ಅಂಚೆ ಅದಾಲತ್
    In Uncategorized
  • ಸಾಮೂಹಿಕ ವಿವಾಹ ಮಾಡಿಸಿ ಮಾದರಿಯಾದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆತ್ಮವಿಶ್ವಾಸ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು :ಡಾ.ರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.