Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ

ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ
(ರಾಜ್ಯ ) ಜಿಲ್ಲೆ

ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಬಾಟ್ ಇಂಡಿಯಾ ಐಟಿಡಿ ವಿಜಯಪುರ, ಮತ್ತು ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಥೈರಾಯಿಡ್ ತನಿಖಾ ಪರೀಕ್ಷಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಹೆಚ್ಚಾಗುತ್ತದೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆಯುಷ್ಮಾನ್ ಭಾರತ ಯೋಜನೆ ಹಾಗೂ ಏಂಜಲ್ ಕಾರ್ಡ್ (ಕೇಂದ್ರ ಬ್ಯಾಂಕ್) ಮುಂತಾದ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಜಯಪುರದ ಅಬಾಟ್ ಇಂಡಿಯಾ ಐಟಿಡಿ ಥೆರಫಿ ಬಿಜಿನೆಸ್ ವ್ಯವಸ್ಥಾಪಕ ರಾಮಕೃಷ್ಣ ಡಗೆ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪುಷ್ಪಾ ಹಿರೇಮಠ, ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ತಹಮೀನಾ ಕೋಲಾರ್, ಸ್ನಾತಕ ಮತ್ತು ಸ್ನಾತಕೋತರ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಭೋದಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಎ. ಉಪಾಧ್ಯೆ ಸ್ವಾಗತಿಸಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ

ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ

ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾರ್ಚ್ ೧೮ ರಿಂದ ಏಪ್ರೀಲ್ ೨ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ :ಡಾ.ಮೀನಾ ಚಂದಾವರಕರ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳು ದೈಹಿಕವಾಗಿ ಸಬಲರಾಗಿರುವುದು ಮುಖ್ಯ :ಸೋಮನಾಳ
    In (ರಾಜ್ಯ ) ಜಿಲ್ಲೆ
  • ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆ
    In (ರಾಜ್ಯ ) ಜಿಲ್ಲೆ
  • ಕಾಲುವೆ ಕಾಮಗಾರಿ ಮಾಡದ ಕುರಿತು ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮುದಾಯ ಪ.ಜಾತಿಗೆ ಸೇರಿಸುವಂತೆ ಅಹೋರಾತ್ರಿ ಧರಣಿ
    In (ರಾಜ್ಯ ) ಜಿಲ್ಲೆ
  • ನೂತನ ಎಸ್.ಡಿ.ಎಂ.ಸಿ ರಚನೆ
    In (ರಾಜ್ಯ ) ಜಿಲ್ಲೆ
  • ಎಲ್ಲ ರಂಗದಲ್ಲೂ ಉನ್ನತ ಸಾಧನೆಯ ನಗೆ ಬೀರಿದ ಮಹಿಳೆ
    In (ರಾಜ್ಯ ) ಜಿಲ್ಲೆ
  • ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ಗಮನಾರ್ಹ ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜಕೀಯ-ಆರ್ಥಿಕ ಕ್ಷೇತ್ರದಲ್ಲಿ ಮಹಿಳೆಯರು ಮುನ್ನಡೆಯಬೇಕು :ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.