Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
(ರಾಜ್ಯ ) ಜಿಲ್ಲೆ

ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಬೃಹತ್ ಹಿಂದೂ ಸಮ್ಮೇಳನ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಹುಟ್ಟು ಇಲ್ಲದ, ಸಾವು ಬರದ ಮೃತ್ತ್ಯುಂಜಯವಾದ ಧರ್ಮವೇ ಸನಾತನ ಹಿಂದೂ ಧರ್ಮವಾಗಿದ್ದು, ಇದು ವಿಶ್ವದ ಶ್ರೇಷ್ಠ ಧರ್ಮವಾಗಿದ್ದು ಸಿಂಧೂ ನಾಗರಿಕತೆಯ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಮುಖ ಧಾಮೋದರಜಿ ಹೇಳಿದರು.
ಪಟ್ಟಣದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಳೀಯ ಘಟಕದ ವತಿಯಿಂದ ಆಯೋಜಿಸಲಾದ ಬೃಹತ್ ಹಿಂದೂ ಸಮ್ಮೇಳನದಲ್ಲಿ ಬೌದ್ಧಿಕ ಪ್ರಮುಖರಾಗಿ ಮಾತನಾಡಿದ ಅವರು, ಭಾರತಭೂಮಿ ತ್ಯಾಗ, ಆಶ್ರಯ ಮತ್ತು ಸಂಸ್ಕಾರ ನೀಡುವ ಪವಿತ್ರ ನೆಲವಾಗಿದ್ದು ವಿಶ್ವಕ್ಕೆ ಮಾದರಿ ರಾಷ್ಟ್ರವಾಗಿದೆ ಎಂದರು.
ಗುರು ಪರಂಪರೆ ಹಾಗೂ ಧರ್ಮ ಮಾರ್ಗದ ಮೂಲಕ ಗುರುಕುಲ ಪದ್ಧತಿಯ ಶಿಕ್ಷಣ ವ್ಯವಸ್ಥೆಯಿಂದ ಜ್ಞಾನ, ಆರೋಗ್ಯ ಹಾಗೂ ವಿಜ್ಞಾನ ತಿಳುವಳಿಕೆಯನ್ನು ನೀಡುವ ಶೈಕ್ಷಣಿಕ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮ ವಿದ್ಯೆ ದೊರಕುವಂತಾಗಬೇಕು ಎಂದು ಹೇಳಿದರು.
ಸಾಮಾಜಿಕ ಸಾಮರಸ್ಯದ ಮೂಲಕ ಜಾತಿ ಪದ್ದತಿಯನ್ನು ಹೋಗಲಾಡಿಸಿ ಎಲ್ಲರೂ ಭಾರತಮಾತೆಯ ಮಕ್ಕಳು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಹಿಂದೂ ಧರ್ಮದ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಜಲ ಸಂರಕ್ಷಣೆ, ನೀರು ಉಳಿಸುವುದು, ಲಕ್ಷಾಂತರ ವೃಕ್ಷಗಳನ್ನು ನೆಡುವುದು, ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಈ ಕಾರ್ಯದಲ್ಲಿ ಸಮಾಜದ ಎಲ್ಲರೂ ಭಾಗಿಯಾಗಬೇಕು ಎಂದು ಕರೆ ನೀಡಿದರು.
ಇದಕ್ಕೂ ಮುನ್ನ ದಿಗಂಬರ ಮಠದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಮಹಿಳೆಯರ ಕುಂಭಮೇಳ ವಿಜೃಂಭಣೆಯಿಂದ ನಡೆಯಿತು. ನೂರಾರು ವಾಹನಗಳ ಮೇಲೆ ಭಾರತ ಮಾತೆಯ ಭಾವಚಿತ್ರಗಳೊಂದಿಗೆ ನಡೆದ ಮೆರವಣಿಗೆ ನೋಡುಗರ ಕಣ್ಮನ ಸೆಳೆಯಿತು. ಸರ್ವಜನಾಂಗದ ಜನತೆ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಮುಳವಾಡ ಮಠದ ಸಿದ್ದಲಿಂಗ ಶಿವಾಚಾರ್ಯರು, ವರ್ಚಗಲದ ಜಗದೀಶಾನಂದ ಶ್ರೀಗಳು, ಪಟ್ಟಣದ ಕಲ್ಲಿನಾಥ ದೇವರು, ಕೈಲಾಶನಾಥ ಶ್ರೀಗಳು ಭಾಗವಹಿಸಿದ್ದರು. ಮಹಿಳಾ ಪ್ರತಿನಿಧಿಯಾಗಿ ಗಾಯತ್ರಿ ಅವಟಿ ಉಪಸ್ಥಿತರಿದ್ದರು. ಈರಣ್ಣ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಈರಯ್ಯ ಗಣಕುಮಾರ ಸ್ವಾಗತಿಸಿ ಪರಿಚಯ ಮಾಡಿಕೊಟ್ಟರು. ಶ್ರೀಶೈಲ ಪಡಸಲಗಿ ಕಾರ್ಯಕ್ರಮವನ್ನು ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.