Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ರೇವಣಸಿದ್ದೇಶ್ವರರ ಅದ್ದೂರಿ ರಥೋತ್ಸವ ಸಂಪನ್ನ
(ರಾಜ್ಯ ) ಜಿಲ್ಲೆ

ಶ್ರೀ ರೇವಣಸಿದ್ದೇಶ್ವರರ ಅದ್ದೂರಿ ರಥೋತ್ಸವ ಸಂಪನ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

40 ನೇ ಪುಣ್ಯಸ್ಮರಣೆಯ ಸಮಾರೋಪ | 7 ದಿನಗಳ ಜಾತ್ರೆ ಸಂಪನ್ನ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಜೇವೂರಿನ ಹಠಯೋಗಿ ಪವಾಡ ಪುರುಷ ಶ್ರೀ ರೇವಣಸಿದ್ಧೇಶ್ವರ ಸ್ವಾಮೀಜಿಯ 40ನೇ ಪುಣ್ಯರಾಧನೆ ಪ್ರಯುಕ್ತ ಕೊನೆಯ ದಿನವಾದ ಬುಧವಾರ ರೇವಣಸಿದ್ಧೇಶ್ವರ ಸ್ವಾಮೀಜಿಯವರ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ಮತ್ತು ನಂದಿಕೋಲ ಉತ್ಸವದೊಂದಿಗೆ ಆನೆ ಅಂಬಾರಿಯ ಮೇಲೆ ರೇವಣಸಿದ್ಧೇಶ್ವರ ಸ್ವಾಮೀಜಿಯವರ ಭಾವಚಿತ್ರ ಇಟ್ಟು ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು.
ಜೇವೂರಿನ ಹಠಯೋಗಿ ಶ್ರೀ ರೇವಣಸಿದ್ಧೇಶ್ವರರು ಬೇಡಿದ್ದನ್ನು ಕರುಣಿಸುವ ಕೃಪಾಮಯಿ ಪವಾಡ ಪುರುಷರಾಗಿದ್ದಾರೆ ಎಂದು ತಡವಲಗಾ ಅಭಿನವ ರಾಚೋಟೇಶ್ವರ ಶ್ರೀಗಳು ಹೇಳಿದರು.
ಹಠಯೋಗಿ ಪವಾಡ ಪುರುಷ ಶ್ರೀ ರೇವಣಸಿದ್ಧೇಶ್ವರ ಸ್ವಾಮೀಜಿ ಅವರ 40ನೇ ಪುಣ್ಯರಾಧನೆ ಪ್ರಯುಕ್ತ ಬುಧವಾರ ಜರುಗಿದ ಧರ್ಮ ಸಭೆಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಗದಗದ ಅಸುಂಡಿಯ ಮಾತೊಶ್ರೀ ಮೈತ್ರಾ ದೇವಿ ಅವರು ಮಾತನಾಡಿ ಮಹಾನ್ ತ್ಯಾಗಮಯಿ ಯೋಗಿಗಳ ಪುಣ್ಯರಾಧನೆಯ ಉತ್ಸವಗಳು ಭಕ್ತಿ ಭಾವದ ಸಂಕೇತವಾಗಿವೆ, ಈ ಮಠದಲ್ಲಿ ಪ್ರತಿ ವರ್ಷ ನಡೆಯುವ ಸಂತ ಮಹಾಂತರ ಅನುಭವಿಗಳಿಂದ ನಡೆಯುವ ಪ್ರವಚನಗಳು ಮನುಷ್ಯರ ಭಾವನೆಗಳನ್ನು ಶುದ್ದಿಕರಣಗೊಳಿಸಿ ಸನ್ಮಾರ್ಗದ ದಾರಿ ತೋರಿಸುತ್ತಿವೆ ಎಂದರು.
ಹತ್ತಳ್ಳಿಯ ಗುರುಪಾದೇಶ್ವರ ಶಿವಾಚಾರ್ಯರು, ಚೀಟಗುಪ್ಪ ಚಾಂಗಲೇರಾದ ಮರುಳಾಧ್ಯ ಶಿವಾಚಾರ್ಯರು ಹಾಗೂ ಗುರುಲಿಂಗ ಶಿವಾಚಾರ್ಯ, ಮುಗಳಖೋಡ ಕೋಳಿಗುಡ್ಡ ಶಾಖಾ ಮಠದ ಪ್ರಭುದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜೇವೂರಿನ ಹಠಯೋಗಿ ರೇವಣಸಿದ್ಧೇಶ್ವರರು ಈ ಪುಣ್ಯಭೂಮಿಯಲ್ಲಿ ಹಲವಾರು ಪವಾಡಗಳನ್ನು ಮಾಡಿ ಬಡವರಿಗೆ ಶ್ರೀಮಂತಿಕೆ ದೊರಕಿಸಿ,ಬಂಜೆಗೆ ಮಕ್ಕಳನ್ನು ಕರುಣಿ ಹೀಗೆ ಹತ್ತು ಹಲವಾರು ಮಹಿಮೆಯನ್ನು ತೋರಿದ್ದಾರೆ. ಅವರ 40ನೇ ಪುಣ್ಯರಾಧನೆಯಲ್ಲಿ ಇಷ್ಟೊಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಲೂ ಅವರ ಅಧ್ಯಾತ್ಮಿಕ ದಿವ್ಯ ಶಕ್ತಿ ಕಾರಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೇವೂರ ಜಾತ್ರಾ ಕಮೀಟಿ ಸದಸ್ಯರು ಹಾಗೂ ಗ್ರಾ.ಪಂ. ಸದಸ್ಯರು ಹಾಗೂ ಸುತ್ತಲಿನ ಗ್ರಾಮಗಳ ಲಕ್ಷಾಂತರ ಭಕ್ತರು ಧರ್ಮಸಭೆ ಹಾಗೂ ರಥೋತ್ಸವದಲ್ಲಿ ಪಾಲ್ಗೊಂಡು ಶೋಭೆ ತಂದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ
    In (ರಾಜ್ಯ ) ಜಿಲ್ಲೆ
  • ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಶ್ರೀ ರೇವಣಸಿದ್ದೇಶ್ವರರ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಅಡುಗೆಮನೆವರೆಗೂ ಬಂತು ಇರಾನ್ ಮೇಲಿನ ಯುದ್ಧದ ಸಂಕಷ್ಟ!
    In (ರಾಜ್ಯ ) ಜಿಲ್ಲೆ
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.