Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
(ರಾಜ್ಯ ) ಜಿಲ್ಲೆ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುಗಾದಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಜರಗುವ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ನಿಮಿತ್ಯ ಭ್ರಮರಾಂಬಾ ಹಾಗೂ ಮಲ್ಲಿಕಾರ್ಜುನ ಸ್ವಾಮಿಯ ದರ್ಶನಕ್ಕೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕೇಂದ್ರ ಬಸ್ ನಿಲ್ದಾಣದಿಂದ, ಬಸವನಬಾಗೇವಾಡಿ ಮುದ್ದೆಬಿಹಾಳ, ಇಂಡಿ, ಸಿಂದಗಿ, ತಾಳಿಕೋಟೆ ಘಟಕಗಳಿಂದ ನೇರವಾಗಿ ಶ್ರೀಶೈಲಕ್ಕೆ ವಾಹನಗಳ ಸೌಕರ್ಯ ಒದಗಿಸಲಾಗಿರುತ್ತದೆ.
ವಿಜಯಪುರ ವಿಭಾಗದಿಂದ ಸುಮಾರು ೨೫೦ ವಾಹನಗಳನ್ನು ಕಾರ್ಯಾಚರಣೆ ಮಾಡುತ್ತಿದ್ದು, ಶ್ರೀಶೈಲ ಮಲ್ಲಿಕಾರ್ಜುನ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಇಂದು ವೀರರಾಣಿ ಕಿತ್ತೂರು ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣ ವಿಜಯಪುರದಲ್ಲಿ ವಿಭಾಗಿಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಹಾಗೂ ವಿಭಾಗದ ಅಧಿಕಾರಿಗಳು ಭಕ್ತಾದಿಗಳ ಸಮ್ಮುಖದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ವ್ಯವಸ್ಥೆಗೆ ಚಾಲನೆ ನೀಡಿರುತ್ತಾರೆ. ಭಕ್ತಾದಿಗಳು ಸಾರಿಗೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.