Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
(ರಾಜ್ಯ ) ಜಿಲ್ಲೆ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಚಿವ ಡಾ.ಎಂ.ಬಿ.ಪಾಟೀಲ ರಿಗೆ ಸಂಸದ ರಮೇಶ ಜಿಗಜಿಣಗಿ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಬಿಸಲಿನ ಪ್ರಖರತೆ ಅಧಿಕವಾಗಿದೆ, ಬಿಸಿಲಿನ ತೀವ್ರತೆಯಿಂದ ಜಲಮೂಲಗಳು ಬತ್ತಿ ಕುಡಿಯುವ ನೀರಿಗೆ ವ್ಯತ್ಯಯ ಮೊದಲಾದ ಎದುರಾಗುವ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ಕೂಡಲೇ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ಸಭೆ ಕರೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇಸಿಗೆ ಮುನ್ನವೇ ಬಿಸಿಲಿನ ತೀವ್ರತೆ ಅಧಿಕವಾಗಿದೆ, ವಿಜಯಪುರ ನಗರದಲ್ಲಿ ೮ ರಿಂದ ೧೦ ದಿನಕ್ಕೆ ನೀರು ಪೂರೈಕೆಯಾಗುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ‌. ಹೀಗಾಗಿ ಮುಂಬರುವ ಪರಿಸ್ಥಿತಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು, ನಗರ ಹಾಗೂ ಗ್ರಾಮೀಣ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಯಾಗಬೇಕು, ಈ ನಿಟ್ಟಿನಲ್ಲಿ ಆಡಳಿತ ಯಂತ್ರ ಚುರುಕಾಗಬೇಕು, ಅನೇಕ ವಿಷಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈ ವಿಷಯವನ್ನಾದರೂ ಗಂಭೀರವಾಗಿ ತೆಗೆದುಕೊಳ್ಳಬೇಕು, ಈ ನಿಟ್ಟಿನಲ್ಲಿಯೂ ಉದಾಸೀನತೆ ಪ್ರದರ್ಶಿಸುವುದು ಸರಿಯಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿಸ ಸಚಿವ ಡಾ.ಎಂ.ಬಿ. ಪಾಟೀಲ ಕೂಡಲೇ ಕುಡಿಯುವ ನೀರಿನ ಸಮರ್ಪಕ ಪೂರೈಕೆ ವಿಷಯವಾಗಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ಕರೆಯಬೇಕು, ಯಾವ ಸ್ಥಳದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆಯೋ ಅಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳಿತು, ಈ ಬಾರಿ ಬಿಸಲಿನ ತೀವ್ರತೆ ನೋಡಿದರೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ, ಜಾನುವಾರುಗಳಿಗೆ ಮೇವಿನ ಕೊರತೆಯೂ ಉಂಟಾಗಬಹುದು, ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡರೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು, ಈ ನಿಟ್ಟಿನಲ್ಲಿ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ವಿಶೇಷ ಮುತವರ್ಜಿ ವಹಿಸಿ ಕುಡಿಯುವ ನೀರಿನ ತೊಂದರೆಯಾಗದAತೆ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಬೇಕು, ಎಲ್ಲ ಜನಪ್ರತಿನಿಧಿಗಳನ್ನು ಈ ಸಭೆಗೆ ಆಹ್ವಾನಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ,

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.