Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾಯಿ ಹೋಮ್ ನಿಡ್ಸ್ ಮುಖ್ಯಸ್ಥ ಹಾಗೂ ಬಿಜೆಪಿ ಯುವ ಮುಖಂಡ ಉಮೇಶ ಕಾರಜೋಳ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ, ವಾಣಿಜ್ಯ ಉದ್ದೇಶದ ಸಿಲಿಂಡರ್ ಕೊರತೆಯೂ ಅಷ್ಟೊಂದು ಪ್ರಮಾಣದಲ್ಲಿ ಇಲ್ಲ, ಜನತೆ ಭಯ ಪಡುವ ಅಗತ್ಯವಿಲ್ಲ, ನೈಸರ್ಗಿಕ ಇಂಧನಗಳನ್ನು ಮಿತವಾಗಿ ಬಳಸುವುದು ಉತ್ತಮ ಎಂದು ಅಡುಗೆ ಅನಿಲ ಪೂರೈಕೆಯ ಉದ್ಯಮದಲ್ಲಿ ಅನೇಕ ವರ್ಷಗಳಿಂದ ತೊಡಗಿರುವ ಸಾಯಿ ಹೋಮ್ ನಿಡ್ಸ್ ಮುಖ್ಯಸ್ಥ ಹಾಗೂ ಬಿಜೆಪಿ ಯುವ ಮುಖಂಡ ಉಮೇಶ ಕಾರಜೋಳ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಮೇರಿಕಾ ಹಾಗೂ ಇರಾನ್ ನಡುವೆ ಯುದ್ದ ನಡೆದಿದೆ, ಈ ಯುದ್ಧದಂತಹ ಸಂದರ್ಭದಲ್ಲಿ ಪೆಟ್ರೋಲ್, ಡಿಸೈಲ್, ಅಡುಗೆ ಅನೀಲದಂತಹ ಇಂಧನಗಳ ಪೂರೈಕೆಯಲ್ಲಿ ವ್ಯತ್ಯಯ ಸಹಜ, ಯುದ್ದ ನಾಲ್ಕೈದು ದಿನದಲ್ಲಿ ಸಮಾಪ್ತಿಯಾಗಬಹದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯುದ್ದ ಮುಂದುವರೆಯಿತು, ಈ ಹಿಂದೆ ಕೋವಿಡ್ ವೇಳೆ ಆಮ್ಲಜನಕ ಕೊರತೆ ಉಂಟಾದಾಗ ವೈದ್ಯಕೀಯ ಉದ್ದೇಶಕ್ಕಾಗಿ ಮೊದಲ ಆದ್ಯತೆ ನೀಡಲಾಗಿತ್ತು, ಕೈಗಾರಿಕಾ ಬಳಕೆಗೆ ಕಡಿವಾಣ ಹಾಕಲಾಗಿತ್ತು. ಅದೇ ತೆರನಾಗಿ
ಈಗ ಗೃಹ ಬಳಕೆಯ ಸಿಲಿಂಡರ್ ಒತ್ತು ನೀಡಲಾಗಿದೆ, ಅಂದ ಮಾತ್ರಕ್ಕೆ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯೂ ಸಂಪೂರ್ಣವಾಗಿ ನಿಂತಿಲ್ಲ, ಅದರ ಪ್ರಮಾಣದ ತಗ್ಗಿಸಲಾಗಿದೆ, ಗೃಹ ಬಳಕೆ ಸಿಲಿಂಡರ್ ಪ್ರಥಮಾದ್ಯತೆ ನೀಡಲಾಗಿದೆ, ಗೃಹ ಬಳಕೆ ಸಿಲಿಂಡರ್ ಒಂದು ತಿಂಗಳುಗಳ ಕಾಲ ಉಪಯೋಗವಾಗುತ್ತವೆ, ವಿಜಯಪುರದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಗೃಹ ಬಳಕೆ ಸಿಲಿಂಡರ್ ಸ್ಟಾಕ್ ಇವೆ, ಹೀಗಾಗಿ ಜನತೆ ಆತಂಕ ಪಡುವ ಯಾವ ಅಗತ್ಯವೂ ಇಲ್ಲ, ಈ ನೈಸರ್ಗಿಕ ಇಂಧನಗಳನ್ನು ಹಿತಮಿತವಾಗಿ ಬಳಕೆ ಮಾಡುವುದೇ ಇದಕ್ಕೆ ಪರಿಹಾರ.
ಕೇಂದ್ರ ಸರ್ಕಾರ ಸಮರ್ಥ ಆಡಳಿತ ನಿರ್ವಹಣೆ ಫಲವಾಗಿ ಯಾವ ಗಂಭೀರವಾದ ಕೊರತೆ ಆಗಿಲ್ಲ ಎಂದು ಅವರು ಹೇಳಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.