Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
(ರಾಜ್ಯ ) ಜಿಲ್ಲೆ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.
ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆಯ ಮಹಿಳಾ ಸಿಬ್ಬಂದಿಯ ಸಮರ್ಪಣೆ, ಪರಿಶ್ರಮ ಮತ್ತು ನಿಷ್ಠೆ ಶ್ಲಾಘನೀಯವಾಗಿದೆ. ಅವರು ವೃತ್ತಿಪರ ಜವಾಬ್ದಾರಿಗಳ ಜೊತೆಗೆ ವೈಯಕ್ತಿಕ ಬದುಕಿನ ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತ ಸಂಸ್ಥೆಯ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಅನುಸಂಧಾನ-2026 ರಾಷ್ಟ್ರೀಯ ಸಮ್ಮೇಳನದ ಮಾಹಿತಿ ಪರ್ತಿಕೆಯ ಬಿಡುಗಡೆ ಮಾಡಲಾಯಿತು.
ಸಬಲಾ ಮಹಿಳಾ ಸಬಲೀಕರಣ ಘಟಕದ ಅಧ್ಯಕ್ಷೆ ಡಾ. ವಿಜಯಲಕ್ಷ್ಮಿ ಬೆನಕಟ್ಟಿ ಸ್ವಾಗತಿಸಿದರು. ಶಲ್ಯ ತಂತ್ರ ವಿಭಾಗದ ಪ್ರಾಧ್ಯಾಪಕ ಡಾ. ಪ್ರಸಾದಶಕ್ತಿ ಗನ್ನೂರ ಮಹಿಳಾ ಸಬಲೀಕರಣ ಘಟಕದ ವಾರ್ಷಿಕ ವರದಿ ಮಂಡಿಸಿದರು. ಸಬಲಾ ಸದಸ್ಯ ಕಾರ್ಯದರ್ಶಿ ಡಾ. ಅಶ್ವಿನಿ ನಿಂಬಾಳ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಇದೇ ವೇಳೆ ಮಹಿಳಾ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಯವರ ವರ್ಷದಪೂರ್ತಿ ಸಲ್ಲಿಸಿದ ಸೇವೆ ಮತ್ತು ಸಮರ್ಪಣೆಯನ್ನು ಗೌರವಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಮಂಟೂರಿಗೆ ಮನರಂಜನಾ ಪ್ರವಾಸವನ್ನು ಕೂಡ ಆಯೋಜಿಸಲಾಗಿತ್ತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅಂಬರ ಚುಂಬಿತ ಪ್ರೇಮ ಪ್ರೇಮ

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.