Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ
(ರಾಜ್ಯ ) ಜಿಲ್ಲೆ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ, ಶ್ರೀ‌ ಈಶ್ವರ, ಶ್ರೀ ನಂದಿ ಮತ್ತು ಶ್ರೀ ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯುಕೆಪಿ 3ನೇ ಹಂತದ ಭೈಸ್ವಾಧೀನವಾಗಲಿರುಬ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ಕೆ ಬಾಗಲಕೋಟೆಯಲ್ಲಿ ಚಾಲನೆ ನೀಡಲಾಗಿದೆ. ಈ ಮೂಲಕ ನಿರಾಶ್ರೀತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ‌. ಜೈನಾಪುರ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಯಲ್ಲಿಯೇ ಸರಕಾರ ಬಡವರು, ರೈತರು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಮದಾಪುರ ಹೋಬಳಿಗೆ ಅಭಿವೃದ್ಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ವೈವಿದ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಸಂಸ್ಕೃತಿ, ಪ್ರಕೃತಿ ಮತ್ತು ದೈವಾರಾಧನೆಗಳೂ ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಹೊಳೆಜೈನಾಪುರದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆ ಗ್ರಾಮಸ್ಥರ ದೈವಭಕ್ತಿಗೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.
ಇದೇ ವೇಳೆ ಗ್ರಾಮಸ್ಥರು ಸಚಿವ ಎಂ. ಬಿ. ಪಾಟೀಲ ಅವರನ್ನು ಬಾಳೆಹಣ್ಣುಗಳಿಂದ ತುಲಾಭಾರ ನಡೆಸುವ ಮೂಲಕ ಧನ್ಯತೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಮುಖಂಡರಾದ ಪ್ರಶಾಂತ ಹಿರೇದೇಸಾಯಿ, ಜಗನ್ನಾಥ ಹಿರೇದೇಸಾಯಿ, ಭೀಮಶಿ ನಾಗರಾಳ, ಬಸಪ್ಪ ಕೊಡೆಕಲ್, ಶ್ರೀನಿವಾಸ ನಿಡೋಣಿ, ಅಮೀನ ಬಿದರಿ, ಲಕ್ಕಪ್ಪ ಅಂಬಿಗೇರ,ಮುತ್ತಪ್ಪ ಮಂಟೂರ, ದೇವಸ್ಥಾನದ ಪ್ರಮುಖರು, ಗ್ರಾಮಸ್ಥರು, ಹಿರಿಯರು, ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ

ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ
    In (ರಾಜ್ಯ ) ಜಿಲ್ಲೆ
  • ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.