Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
(ರಾಜ್ಯ ) ಜಿಲ್ಲೆ

ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂದೆ ಬಂದಿದ್ದಾರೆ. ಸಮಾಜದಲ್ಲಿ ಅವರ ಪಾತ್ರ ತುಂಬಾ ಮಹತ್ವದಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬರಬೇಕು ಎಂದು ಜಮಖಂಡಿಯ ಸಿಡಿಪಿಒ ಆನಂದ ಪಿ. ಹೇಳಿದರು.
ನಗರದ ಅಂಜುಮನ್ ಶಾದಿ ಮಹಲ್ ಗಲಗಲಿ ಆರ್ಸಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಮೆಲ್ ಆಶಿಷ ಚಾರಿಟೇಬಲ್ ಟ್ರಸ್ಟ್ ಅಡಕುರು ಶಾಖೆ, ಜಮಖಂಡಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯವಾದಿ ಫಾ. ಸುಮನ್ ಬಾಲೂ ಮಾತನಾಡಿ, ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವುದರ ಜೊತೆಗೆ ಸಮಾಜದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ಹೇಳಿದರು.
ಫಾ.ಪೀಟರ್ ಆಶೀರ್ವಾದ ಮಾತನಾಡಿ, ಮಹಿಳಾ ಸ್ವಸಹಾಯ ಗುಂಪುಗಳು ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯನ್ನು ಸಾಧಿಸುತ್ತಿರುವುದನ್ನು ಕಂಡು ಮೆಚ್ಚುಗೆಯ ಮಾತುಗಳನ್ನು ಆಡಿದರು, ವೇದಿಕೆಯ ಮೇಲಿದ್ದ ಅತಿಥಿಗಳು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದರು.
ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳ 54 ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು, ಸದಸ್ಯರು ಸೇರಿ ಸುಮಾರು 500 ಹೆಚ್ಚು ಮಹಿಳೆಯರು ಭಾಗವಹಿಸಿದರು.ಮಹಿಳೆಯರ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದವು. ಈ ಒಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಷ್ಮಾ ಕಾಂಬಳೆ ವಹಿಸಿದ್ದರು, ಸುಮಿತ್ರಾ ಅಂತೋನಿ, ಡಾಕ್ಟರ್ ಮಾಣಿಕ್ಯ, ಶೋಭಾ ಬಿಳ್ಳೂರ್, ದೊರೆತಿ ಆಶಾದೀಪ, ಮಂಜುನಾಥ್ ಹಾದಿಮನಿ, ಮುತ್ತಪ್ಪ ಹರಿಜನ್, ಸಿಸ್ಟರ್ ಸಿಬಿ ಫಿಲಪ ವೇದಿಕೆ ಮೇಲಿದ್ದರು,ಸಿಸ್ಟರ್ ಜಯಾ ಪ್ರಾರಂಭಿಕ ಭಾಷಣ ಮಾಡಿದರು.
ಸುಮಿತ್ರಾ ಬೋರಗಿ ನಿರೂಪಣೆ ಮಾಡಿದರು, ಪ್ರೀತಿ ಕಾಂಬಳೆ ವಾರ್ಷಿಕ ವರದಿ ವಾಚಿಸಿದರು ಮತ್ತು ತೇಜಸ್ವಿನಿ ಸ್ವಾಗತಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.