ಉದಯರಶ್ಮಿ ದಿನಪತ್ರಿಕೆ
ಚಡಚಣ: ಮಾ.೧೮ ಬುಧುವಾರ ದಿವಸ ಸಾಯಂಕಾಲ 6:30 ಗಂಟೆಗೆ ಬಳ್ಳೂಳ್ಳಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಅಧ್ಯಕ್ಷರು ಜ್ಞಾನ ಯೋಗಾಶ್ರಮ ವಿಜಯಪುರ ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಳ್ಳೊಳ್ಳಿ ಗ್ರಾಮ ದೇವರು ಶ್ರೀ. ವೀರಭದ್ರದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ 21ದಿನಗಳ ಪರ್ಯಂತ ಹಮ್ಮಿಕೊಂಡ ಬಬಲಾದಿ ಸದಾಶಿವಯೋಗಿಗಳ ಪುರಾಣ ಮುಕ್ತಾಯ ಸಮಾರಂಭ ಹಮ್ಮಿಕೊಂಡಿದ್ದು, ಎಲ್ಲಾ ಭಕ್ತಾದಿಗಳು, ಗ್ರಾಮಸ್ಥರು ಪುರಾಣ ಮುಕ್ತಾಯ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸೇವಾ ಸಮಿತಿ ಅಧ್ಯಕ್ಷರು, ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.

