Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.
ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಅವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ವಿದ್ಯಾಧರ ನ್ಯಾಮಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರವಿ ಪವಾರ ಹಾಗೂ ತಾಲೂಕು ಮಟ್ಟದ ಹಾಗೂ ಗ್ರಾ.ಪಂ. ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.