Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶರ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಕ್ಷಿದಾರರು ತಮ್ಮ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಹಳ ವರ್ಷ ನ್ಯಾಯಾಲಯಕ್ಕೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತಲ್ಲಿದ್ದ ಹಲವಾರು ಪ್ರಕರಣಗಳ ಪೈಕಿ ೧೩೬೨೪ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದರು. ಈ ಪೈಕಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಕಾರದಿಂದ ಇತ್ಯರ್ಥಗೊಂಡಿದ್ದು ವಿಶೇಷ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ಜನತಾನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು.
ವಿಜಯಪುರ ನಗರ ಸೇರಿದಂತೆ ಮತ್ತು ತಾಲೂಕು ಒಳಗೊಂಡು ಸುಮಾರು ೦೮ ಜೋಡಿಗಳನ್ನು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು. ಈ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ೧೦೦೯ ಭೂ ಸ್ವಾಧೀನ ಪ್ರಕರಣಗಳ ಪೈಕಿ ೩೮೬ ಪ್ರಕರಣಗಳು ಇತ್ಯರ್ಥಗೊಳಿಸಲಾಯಿತು. ಇದಕ್ಕೆ ೪೨,೨೮,೨೧,೩೨೮ ರೂ. ಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗಳಿಸಲಾಗಿದ್ದು, ಅದರಲ್ಲಿ ಸರ್ಕಾರದವರು ೨೧,೦೦,೦೦೦೦೦ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ ಸಧ್ಯ ೪೨, ೮೪, ೭೮೪ ರೂ. ಗಳನ್ನು ಈಗಾಗಲೇ ಪಾವತಿಸಲಾಗಿದೆ ಎಂದರು.
ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ-ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಕಾರ್ಯಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಹರೀಶ ಎ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.