Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
(ರಾಜ್ಯ ) ಜಿಲ್ಲೆ

ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ.ಜಾ-ಪ.ಪಂಗಡ ತಾಲೂಕಾ ಮಟ್ಟದ ನೌಕರರ ಸಮಾವೇಶದಲ್ಲಿ ಶಾಸಕ ಯಶವಂತರಾಯಗೌಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಇಂಡಿ: ನೌಕರರು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಪ.ಜಾ , ಪ.ಪಂಗಡ ನೌಕರರ ಬಡ್ತಿಯಲ್ಲಿ ಕಾಂಗ್ರೆಸ್ ಸರಕಾರ ಹೆಚ್ಚು ಸಹಾಯ ಮಾಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.
ನಗರದ ಗುರುಭವನದಲ್ಲಿ ರಾಜ್ಯ ಪ.ಜಾ, ಪ ಪಂಗಡ ಸಮನ್ವಯ ಸಮಿತಿ ಇಂಡಿ ತಾಲೂಕಾ ಶಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ನೌಕರರ ಸಮಾವೇಶಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಮತ್ತು ನಿವೃತ್ತ ನೌಕರರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೇಲು ಕೀಳು ಎಂಬ ಭಾವನೆ ಬದಿಗಿಟ್ಟು ಸೈದ್ದಾಂತುಕ ವೈಚಾರಿಕ ಚಿಂತನೆ ಇಟ್ಟುಕೊಂಡು ಬದುಕು ಸಾಗಿಸಬೇಕು. ಬುದ್ದ ಬಸವ ಅಂಬೇಡಕರ ತತ್ವಗಳ ಆಶಯದಂತೆ ಆಡಳಿತ ನಡೆಸಿ ಸರ್ವರನ್ನು ಪ್ರೀತಿಸುವ ಗುಣ ಹೊಂದಬೇಕು ಎಂದರು.
ತಾಲೂಕಾ ಅಧ್ಯಕ್ಷ ಬಿ.ಎಂ.ವಠಾರ, ರಾಜ್ಯಾಧ್ಯಕ್ಷ ಡಿ.ಶಿವಶಂಕರ, ಉಪಾಧ್ಯಕ್ಷ ಆರ್ ಮೋಹನ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ, ಎಂ.ಬಿ.ಶಿವಕುಮಾರ, ಜಿಲ್ಲಾದ್ಯಕ್ಷ ಬಿ.ಎಚ್.ನಾಡಗೀರಿ ಮಾತನಾಡಿದರು.
ಎಸ್.ಆರ್.ನಡಗಡ್ಡಿ, ತಾಲೂಕಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾಹೂರ, ಎಸ್.ವಿ.ಹರಳಯ್ಯ, ಬುದ್ದವ್ವ ಕಾಳೆ, ಎ.ಎಸ್.ಪಾಟೀಲ, ಡಿ.ಸಿ.ಹರಿಜನ, ಪ್ರಶಾಂತ ಕಾಳೆ ಡಾ. ಕಾಂತು ಇಂಡಿ, ವಿ.ಜಿ.ಕಲ್ಮನಿ, ನಿಜಣ್ಣಾ ಕಾಳೆ, ಹುಚ್ಚಪ್ಪ ಶಿವಶರಣ, ವಿಜಯಕುಮಾರ ಪೋಳ, ಉಮೇಶ ಭಜಂತ್ರಿ, ಸದಾನಂದ ಈರನಕೇರಿ, ಸುಭಾಸ ಲಮಾಣಿ, ಪಿ.ಬಿ.ಪುಜಾರಿ, ದತ್ತು ದೇವರಮನಿ, ಎಸ್.ಎನ್.ಕೋಳಿ, ದುಂಡಪ್ಪ ಹರಿಜನ, ಚಂದ್ರು ರಾಠೋಡ, ಮಂಜುನಾಥ ನಾಯ್ಕೋಡಿ, ಚಂದ್ರಕಲಾ ಕಾಳೆ, ಚೌಡಮ್ಮ ತೊರವಿ ಮತ್ತಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.