Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ
(ರಾಜ್ಯ ) ಜಿಲ್ಲೆ

ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪರಮಾತ್ಮನ ಪೂಜೆ ಮಾಡುವ ಕೈಗಳಿಗಿಂತ, ಅಲ್ಲಾಹುನನ್ನ ನೆನೆದು ನಮಾಜ ಮಾಡುವದಕ್ಕಿಂತ ಬಡವರಿಗೆ ದಾನ ಮಾಡಿ ಅಲ್ಲಾಹುನನ್ನ ಕಾಣುವ ಕೈಗಳು ದೊಡ್ಡದು ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮ ಮಹಾಸ್ವಾಮಿಗಳು ನುಡಿದರು.
ಪಟ್ಟಣದ ಮನಿಯಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ, ಬಡ ಮತ್ತು ನಿರ್ಗತಿಕರಿಗೆ ರಂಜಾನ್ ಕಿಟ್ ವಿತರಿಸುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ತಾನು ಮಾತ್ರ ಹಬ್ಬವನ್ನು ಆಚರಿಸದೇ ತನ್ನವರೂ ಹಬ್ಬವನ್ನು ಆಚರಿಸಬೇಕು ಎಂದು ಸಾಕಷ್ಟು ವರ್ಷಗಳಿಂದ ಕಿಟ್ ವಿತರಿಸುವ ಮೂಲಕ ಮಾನವೀಯತೆಗೆ ಪಾತ್ರರಾದ ಅಯೂಬ ಮನಿಯಾರ್ ಅವರ ಕಾರ್ಯ ಶ್ಲಾಘನೀಯ ಎಂದರು.
ವಾಗ್ಮಿ ಲಾಲ್‌ಹುಸೇನ ಕಂದಗಲ್ಲ ಮಾತನಾಡಿ, ಬಡವರಿಗೆ ದಾನ ಮಾಡುವದು ಉಪಕಾರ ಅಲ್ಲ, ಭಗವಂತ ನೀಡಿದ ಅವಕಾಶ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರೋದು ಅಯೂಬ್ ಮನಿಯಾರ್ ಮಾತ್ರ ಎಂದರು.
ಕಾರ್ಯಕ್ರಮದ ರೂವಾರಿ ಅಯೂಬ್ ಮನಿಯಾರ್ ಮಾತನಾಡಿ ಭೂಮಿಯಲ್ಲಿ ಕೆಲ ವರ್ಷ ಬದುಕಲು ಕೋಟ್ಯಾಂತರ ಬೆಲೆ ಬಾಳುವ ಮನೆ ಕಟ್ಟಿಸುವ ಬದಲು ಶಾಶ್ವತವಾಗಿ ಬದುಕುವ ೩-೬ ಅಡಿ ಭೂಮಿಯನ್ನು ಶೃಂಗಾರಗೊಳಿಸಲು ಇಂತಹ ಪುಣ್ಯದ ಕೆಲಸಗಳನ್ನು ಮಾಡಬೇಕು. ನನ್ನ ದೇಹದಲ್ಲಿ ಉಸಿರು ಇರುವ ವರೆಗೂ ನಾನು ಈ ಸೇವಾ ಕಾರ್ಯವನ್ನು ಮಾಡುತ್ತಲೇ ಸಾಗುವೆ ಎಂದರು.
ನಿವೃತ್ತ ಪೊಲೀಸ್ ಅಧಿಕಾರಿ ಬಿ.ಆರ್.ಚೌಕಿಮಠ, ಸಿಪಿಐ ಮೊಹಮ್ಮದ ಫಸಿಯುದ್ಧಿನ್ ಮಾತನಾಡಿದರು. ವಿಜಯಪುರದ ಬನಶ್ರೀ ಸೌಹಾರ್ದ ಬ್ಯಾಂಕಿನ ಅಧ್ಯಕ್ಷ ರೂಪಸಿಂಗ್ ಲೋಣಾರಿ, ಪ್ರಥಮ ದರ್ಜೆ ಗುತ್ತಿಗೆದಾರ ಶಂಕರಗೌಡ ಹೊಸಮನಿ, ವಿ.ಎಸ್.ಸಾಲೀಮಠ ವಕೀಲರು, ದಾದಾ ಎತ್ತಿನಮನಿ, ಅಫ್ತಾಬ್ ಮನಿಯಾರ್, ಮಹೆಬೂಬ ನಾಲತವಾಡ, ಹಾಜಿಮಲಿಂಗ್ ಎಕಿನ್ ಸೇರಿದಂತೆ ಹಲವರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.