Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ

ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ
(ರಾಜ್ಯ ) ಜಿಲ್ಲೆ

ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಕನ್ನಡ ಚಲನಚಿತ್ರರಂಗದ ಅಪ್ಪು, ಕರ್ನಾಟಕ ರತ್ನ ದಿ; ಪವರ್‌ಸ್ಟಾರ ಪುನೀತರಾಜಕುಮಾರ ರವರ ೫೧ನೇ ಜನ್ಮದಿನಾಚರಣೆಯನ್ನು ಅವರ ಅಭಿಮಾನಿ ಬಳಗದವರಿಂದ ಸಂಭ್ರಮದಿಂದ ಆಚರಿಸಲಾಯಿತು.
ಚಿಮ್ಮಡ ಗ್ರಾಮದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರ ಮುಂಜಾನೆ ಪುನಿತ್ ಅಭಿಮಾನಿಗಳಾದ ಶ್ರೀಶೈಲ ಬಗನಾಳ, ಮುಸ್ತಾಕ ಯಾದವಾಡರವರಿಂದ ಆಯೋಜಿಸಲಾಗಿದ್ದ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ನಂತರ ನೂರಾರು ಜನರಿಗೆ ಸಿಹಿ, ತಂಪು ಶರಬತ್ ವಿತರಿಸಲಾಯಿತು. ಸಾಯಂಕಾಲ ದೀಪ ಬೆಳಗುವ ಮೂಲಕ ಗೌರವ ಸಲ್ಲಿಸಲಾಯಿತು. ಗ್ರಾಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಗುರುಪಾದ ಉರಭಿನವರ, ಬಸವರಾಜ ಮಮದಾಪೂರ, ಪೀರಸಾಬ ನದಾಫ, ಸಿದ್ದು ಯಮಗರಣಿ ಸೇರಿದಂತೆ ನೂರಾರು ಜನ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ

ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ
    In (ರಾಜ್ಯ ) ಜಿಲ್ಲೆ
  • ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
    In (ರಾಜ್ಯ ) ಜಿಲ್ಲೆ
  • ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ರಂಜಾನ್ ಹಬ್ಬದ ಕಿಟ್ ವಿತರಣೆ: ಮನಿಯಾರ್ ಸೇವೆಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.