Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ

ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಮುಳ್ಳಾಗದಿರಲಿ ಬದುಕಿಗೆ ಅಹಂಕಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
(ರಾಜ್ಯ ) ಜಿಲ್ಲೆ

ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ತಾಲೂಕಿನ ಹೃದಯ ಭಾಗದಲ್ಲಿರುವ ಡಾ. ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಯನ್ನು ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರ ನಿಧಿಯಿಂದ ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಸುಸ್ಥಿರ ಕಟ್ಟಡ ವಿನ್ಯಾಸದ ಪರಿಕಲ್ಪನೆ ಸಂಬಂಧ ವಿಸಿಟ್ ಮಾಡಿ ಚರ್ಚಿಸಿದರು.
ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ ಮಾತನಾಡಿ, ತಾಲೂಕಿನ ಹೃದಯ ಭಾಗದಲ್ಲಿರುವ ಈ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಬೇಕಾಗಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಮತ್ತಷ್ಟು ವಿನ್ಯಾಸದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರ, ದಲಿತ ನಾಯಕ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಡಾ. ಬಾಬು ಜಗಜೀವನ್ ರಾಂ ಈ ಒಂದು ಸ್ಥಳಕ್ಕೆ ಭೇಟಿ ನೀಡಿದ್ದು ಇತಿಹಾಸ. ಶಾಸಕರಾಗಿದ್ದಾಗ ಎಂ.ಪಿ. ವೆಂಕಟೇಶ್ ಅವರು, ಈ ಜಾಗವನ್ನು ನಮ್ಮ ಸಮುದಾಯಕ್ಕೆ ಮೀಸಲಿರಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.
ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಮಾಜಿ ಅಧ್ಯಕ್ಷ ಪಿ.ನಾಗರಾಜು ಮಾತನಾಡಿ, ಶಾಸಕ ಅನಿಲ್ ಚಿಕ್ಕಮಾದು ಅವರ ಗಮನಕ್ಕೆ ತಂದಾಗ ಸಮುದಾಯ ಭವನಕ್ಕೆ ಹೆಚ್ಚುವರಿಯಾಗಿ ಎರಡು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಈಗಾಗಿ ಶೀಘ್ರದಲ್ಲಿಯೇ ಭವನದ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ್, ಲ್ಯಾಂಡ್ ಆರ್ಮಿಯ ಅಭಿಷೇಕ್, ಹಿರೇಹಳ್ಳಿ ಪ್ರಕಾಶ್, ಶಿವಯ್ಯ, ವೆಂಕಟೇಶ್, ಡಿ. ನಾಗರಾಜು, ದೇವನಾಥ್, ಸಿ. ಕಾಳಪ್ಪಾಜಿ, ಸುಭಾಷ್, ನಾಗರಾಜು, ಮಟಕೆರೆ ಶಿವರಾಜ್, ಶಿವಾಜಿ, ಚೇತನ್, ಶೇಖರ್, ಶಿವರಾಜ್ ಸೇರಿದಂತೆ ಸಮುದಾಯ ಮುಖಂಡರು, ಯುವಕರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ

ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಮುಳ್ಳಾಗದಿರಲಿ ಬದುಕಿಗೆ ಅಹಂಕಾರ

ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಅಂಚೆ ಕಚೇರಿಗಳಲ್ಲಿ ಕಂದಾಯ ಚೀಟಿಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ತಂಡ ದಾಳಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ಯೋಜನೆಗಳ ಸದ್ಭಳಕೆಯಿಂದ ಮಹಿಳೆ ಸಶಕ್ತಳಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಂತಿ, ಸಹಕಾರದಿಂದ ಉರುಸ್‌ ಆಚರಿಸಿ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.