ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಶ್ರೀ ಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಂಸ್ಕೃತಿ ವೇದಿಕೆ ದೇವರಹಿಪ್ಪರಗಿ 2025-26 ನೇ ಸಾಲಿನ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಗುರುತಿಸಿ ಸಾಹಿತಿ ಶಿಕ್ಷಕಿ ರುದ್ರಮ್ಮ ಗಿಡ್ಡಪ್ಪಗೋಳ ರವರಿಗೆ ಮಾರ್ಚ್ 22 ರಂದು ದೇವರಹಿಪ್ಪರಗಿ ಪಟ್ಟಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

