Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ
(ರಾಜ್ಯ ) ಜಿಲ್ಲೆ

ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ ಜಿಲ್ಲಾ ಮಟ್ಟದ ೩ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರಿಗೆ ಕನಿಷ್ಟ ವೇತನದಡಿ ಇ.ಎಸ್.ಐ ಇ.ಪಿ.ಎಫ್ ಕಟಾವು ಮತ್ತು ವಿಮಾ ಕಂತಿನ ಸಮಗ್ರ ಮಾಹಿತಿಯನ್ನು ಕಾಲ ಕಾಲಕ್ಕೆ ಮಾಹಿತಿ ನೀಡಬೇಕು ಎಂದರು.
ಕಾರ್ಮಿಕರ ಆರೋಗ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಮೇಲಿಂದ ಮೇಲೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ಅವರಿಗೆ ಸುರಕ್ಷಿತ ಪರಿಕರಗಳನ್ನು ಸಮರ್ಪಕವಾಗಿ ವಿತರಿಸಲು ಕ್ರಮ ವಹಿಸಬೇಕು. ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಪಡೆದುಕೊಂಡಿರುವ ಫಲಾನುಭವಿಗಳ ಹಾಗೂ ಇಲ್ಲಿಯವರೆಗೆ ಹಕ್ಕು ಪತ್ರಗಳನ್ನು ವಿತರಿಸಿದ ವಿವರ ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯಮಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ನೇರ ಸಾಲ, ಮೈಕ್ರೋಡಿಟ್ ಕಿರುಸಾಲ ಹಾಗೂ ಉಚಿತ ಲ್ಯಾಪ್ ಟಾಪ್ ಹಾಗೂ ಇತರ ಯೋಜನೆಗಳಲ್ಲಿ ಪಡೆದಿರುವ ಫಲಾನುಭವಿಗಳ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ.ಬಿ ಕುಂಬಾರ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವಿರ ಬೋರಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ನಗರಾಭಿವೃದ್ಧಿ ಯೋಜನಾಧಿಕರಿ ಬದ್ರುದ್ದೀನ ಸೌದಾಗರ, ಸಫಾಯಿ ಕರ್ಮಚಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ದಯಾನಂದ ಅಲಿಯಾಬಾದ, ಮಹಾದೇವಿ ಹಾದಿಮನಿ, ಸೇರಿದಂತೆ ಬಬಿನಾಬಾಯಿ ನಾಗರಾಳ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.