Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು
(ರಾಜ್ಯ ) ಜಿಲ್ಲೆ

ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರ ವ್ಯಾಪ್ತಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಜನ ದಟ್ಟಣೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಿ ಸುಗಮಗೊಳಿಸುವ ಉದ್ದೇಶದಿಂದ ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ.
ಈ ಕುರಿತು ಮಂಗಳವಾರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ವನಜ ಆದೇಶ ಹೊರಡಿಸಿದ್ದಾರೆ. ಪ್ರಸ್ತಾವಿತ ಗ್ರಾಮೀಣ ಠಾಣೆಯಲ್ಲಿ ೨೦೨೧ರಲ್ಲಿ ೩೩, ೨೦೨೨ರಲ್ಲಿ ೩೫, ೨೦೨೩ರಲ್ಲಿ ೩೩, ೨೦೨೪ರಲ್ಲಿ ೩೧, ೨೦೨೫ರಲ್ಲಿ ೧೯ ಒಟ್ಟು ೧೫೧ ಸಿಂದಗಿ ವೃತ್ತದಲ್ಲಿ ೪೦,೪೩,೪೪,೪೭,೧೮ ಅಪಘಾತ ಪ್ರಕರಣಗಳು ದಾಖಲಾಗಿತ್ತು. ೨೦೨೧ ರಿಂದ ೨೦೨೫ರವರೆಗೆ ಒಟ್ಟೂ ೩೪೩ ಅಪಘಾತ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ೨ ಪಿಎಸ್ಐ, ೪ ಎಎಸ್ಐ, ೧೨ಹೆಡ್ ಕಾನ್‌ಸ್ಟೆಬಲ್ ಹಾಗೂ ೨೪ ಸಿಬ್ಬಂದಿ ಸೇರಿ ೪೨ ವಿವಿಧ ದರ್ಜೆಯ ಹುದ್ದೆಗಳೊಂದಿಗೆ ಗ್ರಾಮೀಣ ಠಾಣೆ ಮಂಜೂರಾತಿ ಆದೇಶ ಹೋರಡಿಸಲಾಗಿದೆ.

“ಸಿಂದಗಿ ಪಟ್ಟಣದಲ್ಲಿ ಗ್ರಾಮೀಣ ಭಾಗದ ಜನರ ಸುರಕ್ಷತೆಗಾಗಿ ನೂತನ ಸಿಂದಗಿ ಗ್ರಾಮೀಣ ಪೊಲೀಸ್ ಠಾಣೆ ನಿರ್ಮಾಣಕ್ಕೆ ಮಂಜೂರಾತಿ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅನಂತ ಧನ್ಯವಾದಗಳು. ಸಿಂದಗಿ ಮತಕ್ಷೇತ್ರದ ಕಾನೂನು ವ್ಯವಸ್ಥೆಗೆ ಇದರಿಂದ ಮತ್ತಷ್ಟು ಬಲ ದೊರಕಿದಂತಾಗಿದೆ. ನಮ್ಮ ಸಿಂದಗಿ ಪರಿಸರದಲ್ಲಿ ಶಾಂತಿ ಹಾಗೂ ನ್ಯಾಯದ ರಕ್ಷಣೆ ಪಡೆಯಲು ಇದು ಸಹಕಾರಿಯಾಗಲಿದೆ.”

– ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.