Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
(ರಾಜ್ಯ ) ಜಿಲ್ಲೆ

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿ ಪುರೋಹಿತ ಸಂಘದ ಸದಸ್ಯರು ತಹಸೀಲ್ದಾರ ಅನೀಲ ಬಡಿಗೇರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದ 31 ಜಿಲ್ಲೆಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಸಾವಿರಾರು ಅರ್ಚಕರು, ಪುರೋಹಿತರು ಹಾಗೂ ಅಡಿಗೆ ಕಾರ್ಯದಲ್ಲಿ ತೊಡಗಿರುವವರು ಸದಸ್ಯರಾಗಿದ್ದಾರೆ. ಅವರ ಕುಟುಂಬ ಸದಸ್ಯರನ್ನು ಸೇರಿಸಿ ಒಟ್ಟು ಎಂಟು ಲಕ್ಷಕ್ಕಿಂತ ಹೆಚ್ಚು ಜನರು ಈ ವಲಯಕ್ಕೆ ಸೇರಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪುರೋಹಿತರು, ಅರ್ಚಕರು ಹಾಗೂ ಅಡಿಗೆಯವರನ್ನು ಗುರುತಿಸಿ ಲೇಬರ್ ಕಾರ್ಡ್ ನೀಡುವ ವ್ಯವಸ್ಥೆ ಕಲ್ಪಿಸಿ, ಪ್ರತ್ಯೇಕ ಮಂಡಳಿ ರಚಿಸಿದರೆ ರಾಜ್ಯದ ಸುಮಾರು 8 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹೆಚ್ಚಿನ ಅನುದಾನ ಮತ್ತು ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಶೀಘ್ರದಲ್ಲೇ ಪ್ರತ್ಯೇಕ ಮಂಡಳಿ ರಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ವೇಳೆ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.ಜೆ ಶ್ರೀನಿವಾಸ್‌ ಮೂರ್ತಿ ಅವರನ್ನು ಮಂಡಳಿಯ ಅಧ್ಯಕ್ಷರಾಗಿ ಹಾಗೂ ಸತೀಶ್ ಸಿಂಹ ಎಚ್. ಎಸ್‌ ಅವರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಮನವಿಯಲ್ಲಿ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವೆಂಕಣ್ಣಾಚಾರ್ಯ ಅಧ್ಯಾಪಕ, ಮುಕುಂದಾಚಾರ್ಯ ನಾಮಣ್ಣಾ, ಪ್ರಸಾದ ಗೋಠೆ, ಶ್ರೀನಿವಾಸ ಮನಗೂಳಿ, ಪ್ರವೀಣ ಕುಲಕರ್ಣಿ, ಅಶೋಖಾಚಾರ್ಯ ಮೈಗೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.