Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.19 ರಿಂದ ಮಾ.23 ವರೆಗೆ ಶ್ರೀ ಸದಾಶಿವ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಮಾ.19 ರಿಂದ ಮಾ.23 ವರೆಗೆ ಶ್ರೀ ಸದಾಶಿವ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ಮಾ.19 ರಿಂದ ಮಾ. 23 ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದ್ದು, ಜಾತ್ರೆ ಅಂಗವಾಗಿ ಹಲವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ. 19 ರಂದು ಬೆಳಗ್ಗೆ 8 ಗಂಟೆಗೆ ಜಾನುವಾರು ಜಾತ್ರೆಯನ್ನು ಬಬಲಾದಿ-ಚಮಕೇರಿ-ಕತಕನಹಳ್ಳಿಯ ಶಿವಯ್ಯ ಸ್ವಾಮೀಜಿ ಉದ್ಘಾಟಿಸುವರು. ಬೆಳಗ್ಗೆ 10.30 ಗಂಟೆಗೆ ಕೃಷಿ ಮೇಳ ಉದ್ಘಾಟನೆ, ಮಧ್ಯಾಹ್ನ 4 ಗಂಟೆಗೆ ಕೆಸರಿನಲ್ಲಿ ಮನುಷ್ಯರ ಓಟದ ಸ್ಪರ್ಧೆ ಮತ್ತು ಸಂಜೆ 7 ಗಂಟೆಗೆ ಜ್ಞಾನ ದೀಪೋತ್ಸವ ನಡೆಯಲಿದೆ.
ಮಾ. 20 ರಂದು ಬೆಳಗ್ಗೆ 8 ಗಂಟೆಗೆ ಕತೃ ಗದ್‌ದುಗೆಗ ರುದ್ರಾಭೀಷೇಕ, ಕುಂಭಾಭೀಷೇಕ ಜರುಗಲಿದೆ. ಬೆಳಗ್ಗೆ 10.30 ಗಂಟೆಗೆ ಚಾಣಕ್ಯ ಕರಿಯರ್ ಅಕಾಡೆಮಿ ನೇತೃತ್ವದಲ್ಲಿ ರಸಪ್ರಶ್ನೆ ಸ್ಪರ್ಧೆ, ಸಂಜೆ 7.30 ಪುರಾಣ ಪ್ರವಚನ ಮಂಗಲ ಮತ್ತು ರಾತ್ರಿ 9 ಗಂಟೆಗೆ ಭಜನಾ ಕಾರ್ಯಕ್ರಮಗಳು ಜರುಗಲಿವೆ.
ಮಾ. 21 ರಂದು ಬೆಳಗ್ಗೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, 8 ಗಂಟೆಗೆ ಉಡಿ ತುಂಬುವ ಕಾರ್ಯಕ್ರಮ, 9.30 ಕ್ಕೆ ಕೌಡಿ ಜಾತ್ರೆ, 10 ಗಂಟೆಗೆ ಆರೋಗ್ಯ ಉಚಿತ ಮೇಳ, 10.30ಕ್ಕೆ ಆರೇತ್ತಿನ ನೇಗಿಲು ಜಗ್ಗುವ ಸ್ಪರ್ಧೆ, ಸಂಜೆ 7 ಗಂಟೆಗೆ ರಥೋತ್ಸವ ಮತ್ತು ರಾತ್ರಿ 9 ಗಂಟೆಗೆ ಶ್ರೀ ಕೃಷ್ಣ ಪಾರಿಜಾತ ನಡೆಯಲಿದೆ.
ಮಾ. 22 ರಂದು 10ಕ್ಕೆ ಗ್ರಾಮದ ಹೈಸ್ಕೂಲ್ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ,ಬೆಳಗ್ಗೆ 11 ಗಂಟೆಗೆ ಸರಳ ಸಾಮೂಹಿಕ ವಿವಾಹ, ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ವಿತರಣೆ ಮತ್ತು ರಾತ್ರಿ 8 ಗಂಟೆಗೆ ನಗೆ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾ. 23 ರಂದು ಬೆಳಗ್ಗೆ 1 ಗಂಟೆಗೆ ಭಾರ ಎತ್ತುವ ಸ್ಪರ್ಧೆ, ಸಂಜೆ ಜಂಗಿ ಕುಸ್ತಿ, ಸಂಜೆ 7 ಗಂಟೆಗೆ ಜಾನುವಾರ ಜಾತ್ರೆಯ ಪ್ರಶಸ್ತಿ ಮತ್ತು ಬಹುಮಾನ ವಿತರಣೆ ನಂತರ ರಾತ್ರಿ 8 ಗಂಟೆಗೆ ಚಿತ್ತಾಕರ್ಷಕ ಮದ್ದು ಸುಡುವ ಕಾರ್ಯಕ್ರಮ ನಡೆಯಲಿದೆ ಎಂದು ಜಾತ್ರಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.