Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಚಿತ ತರಬೇತಿ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಉಚಿತ ತರಬೇತಿ: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಪಿ.ಯು.ಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ ಎನ್‌ಇಇಟಿ, ಜೆಇಇ,ಕೆ-ಸಿಇಟಿ,ಐಸಿಎಆರ್,ಸಿಎ-ಫೌಂಡೇಶನ್,ಸಿಎಲ್ ಎಟಿ,ಸಿಯುಇಟಿ ಪರೀಕ್ಷಾ ಪೂರ್ವ ಉಚಿತ ತರಬೇತಿಗಾಗಿ ಆನ್‌ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್.೩೧ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೮೯೭೦೭೦೪೯೮೬, ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೯೯೦೦೨೨೯೭೮೦, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ:೮೧೨೩೭೧೦೭೬೬, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಬ.ಬಾಗೇವಾಡಿ ಮೊ:೯೯೭೨೩೪೦೭೨೧, ಮುದ್ದೇಬುಹಾಳ ಮೊ:೮೭೨೨೪೪೫೫೫೨, ಇಂಡಿ ಮೊ:೯೯೦೦೧೦೯೭೫೯ ಹಾಗೂ ಸಿಂದಗಿ ಮೊ:೯೦೩೫೫೫೮೬೦೯ ಅದರಂತೆ ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹುಬ್ಬಳ್ಳಿ ಮೊ: ೯೬೨೦೮೨೮೧೮೫, ಹಾಲಹಳ್ಳಿ ಮತ್ತು ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಚಂದ್ರ ಕಾಂಬಳೆ ಮೊ:೭೮೯೨೩೭೧೭೦೯, ಸಿಂದಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದಪ್ಪ ಕಾರಿಮುಂಗಿ ಮೊ:೯೯೮೦೯೫೨೯೬೦, ಮುದ್ದೇಬಿಹಾಳ ನಂ-೧ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರಮೇಶ ಪಾಟೀಲ ಮೊ:೯೮೪೪೪೯೩೩೦೬, ಮುದ್ದೇಬಿಹಾಳ ನಂ-೨ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಖೇಮು ರಾಠೋಡ ಮೊ:೭೨೫೯೧೭೯೩೯೮, ವಿಜಯಪುರದ ಅಫಜಲಪುರ ಟಕ್ಕೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ರಾಮ ಎಂಟೆತ್ತ ಮೊ:೯೮೮೦೧೦೩೧೨೨, ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಶಾಲೆಯ ಪ್ರಾಂಶುಪಾಲರಾದ ಸಂಗಣ್ಣ ಆಲಗೂರ ಮೊ:೯೫೯೧೬೧೨೦೭೩ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.