Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
(ರಾಜ್ಯ ) ಜಿಲ್ಲೆ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಸಮೀಪದ ಯಲಗೂರು ಗ್ರಾಮ ಪಂಚಾಯ್ತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ಜರುಗಿತು.
ಅಧ್ಯಕ್ಷರಾಗಿ ಯಲಗೂರು ಗ್ರಾಮದ ಶೃತಿ ಭೀಮಣ್ಣ ತಳವಾರ, ಉಪಾಧ್ಯಕ್ಷರಾಗಿ ಯಲ್ಲಮ್ಮನಬೂದಿಹಾಳ ಗ್ರಾಮದ ಚಂದ್ರಮ್ಮ ಬಸವರಾಜ ಅಮಾತಿಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
ನಿಡಗುಂದಿ ತಾ.ಪಂ ಇಓ ವೆಂಕಟೇಶ ವಂದಾಲ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಆಯ್ಕೆಯಾದ ನಂತರ ಚುನಾಯಿತ ಇಬ್ಬರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮುಖಂಡ ಶ್ಯಾಮ ಪಾತರದ, ಭೀಮಣ್ಣ ಅವಟಗೇರ, ಗುಂಡಪ್ಪ ತಳವಾರ, ರಾಜು ಪಲ್ಲಕ್ಕಿ, ಶ್ರೀಶೈಲ ಡೆಂಗಿ, ಬಸವರಾಜ ಹೂಗಾರ, ಗುಂಡಪ್ಪ ಪೂಜಾರ, ರಂಗಣ್ಣ ಪೂಜಾರ, ಕೃಷ್ಣಾ ದಾಸರ, ಯಲಗೂರೇಶ ಮುದಿಯಪ್ಪನವರ, ಯಂಕಣ್ಣ ಪೂಜಾರ, ರಾಜು ಮೇಟಿ ಮತ್ತೀತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.