Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
(ರಾಜ್ಯ ) ಜಿಲ್ಲೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕೈ ಜೋಡಿಸಬೇಕು ಎಂದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪೌಷ್ಟಿಕತೆ ನಿವಾರಣಾ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಕುರಿತಾಗಿ ಮಾಹಿತಿ ಕ್ರೋಢಿಕರಿಸಬೇಕು ಎಂದರು.
ರಾಜ್ಯ ಸರ್ಕಾರ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆ ಲಾಭ ಮಕ್ಕಳಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ಅಧಿಕಾರಿಗಳು ಅತ್ಯಂತ ಕಾಳಜಿಪೂರ್ವಕವಾಗಿ ಜವಾಬ್ದಾರಿಯುತವಾಗಿ ಈ ಅನಿಷ್ಠ ಪದ್ಧತಿಗಳ ವಿರುದ್ಧ ಜನ ಜಾಗೃತಿ ಮೂಡಿಸುವಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಆರ್ ಸಿಎಚ್ ಆಧಿಕಾರಿ ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ವಿವಿಧ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಬಸವರಾಜ ಜಿಗಳೂರು, ಎಸ್. ಸಿ.ಮ್ಯಾಗೇರಿ, ಗೀತಾ ಗುತ್ತರಗಿಮಠ, ಶಿವಮೂರ್ತಿ ಕುಂಬಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

"ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತು ಸಮರ್ಪಕ ತಿಳಿವಳಿಕೆಯನ್ನು ಮೂಡಿಸಬೇಕು. ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಬಾಲ್ಯ ವಿವಾಹ ಪ್ರಕರಣಗಳ ಕಡೆಗೆ ಅಗತ್ಯ ಕ್ರಮ ವಹಿಸಬೇಕು. ಶಾಲೆ ಬಿಟ್ಟ ಮಕ್ಕಳ ಪ್ರಕರಣಗಳಲ್ಲಿ ನಿಗಾ ವಹಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇನ್ನಿತರ ಇಲಾಖೆಗಳು ಸಮಾನತೆಯಿಂದ ಕಾರ್ಯನಿರ್ವಹಿಸಬೇಕು."

– ರಿಷಿ ಆನಂದ
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.