Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
(ರಾಜ್ಯ ) ಜಿಲ್ಲೆ

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಇದನ್ನು ಮಹಾತ್ಮರಿಂದಲೇ ಪಡೆದುಕೊಳ್ಳಬೇಕೆಂದು ಖೇಡಗಿ ವಿರಕ್ತಮಠದ ಶಿವ ಬಸವರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಬುಧವಾರ ತಾಲೂಕಿನ ಅಗಡಖೇಡ ಗ್ರಾಮದಲ್ಲಿ ಲಿಂ. ಪ್ರಭುಲಿಂಗೇಶ್ವರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಾವು ಬದುಕಿನಲ್ಲಿ ಒಳ್ಳೆಯ ರೀತಿಯಾಗಿ ಇನ್ನೊಬ್ಬರಿಗೆ ಸಹಾಯ ಹಸ್ತ ನೀಡುವಂತ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಈ ಸಮಾಜ ಸುಂದರವಾಗಿ ಬೆಳೆಯಬಹುದೆಂದು ಅವರು ತಿಳಿಸಿ ಭಕ್ತರಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ದೈವಭಕ್ತಿ ಇರುವವರಿಗೆ ಗುರವಿನ ಆಶೀರ್ವಾದ ಇರುತ್ತದೆ ಎಂದರು.
ಇಂಚಗೇರಿ ಬೃಹನ್ಮಮಠದ ಶಂಭುಲಿಂಗ ಶಿವಾಚಾರ್ಯರು ಹಾಗೂ ಚಡಚಣ ವಿರಕ್ತಮಠದ ಷಡಕ್ಷರಿ ಮಹಾಸ್ವಾಮಿಗಳು ಉಪಸ್ಥಿರಿದ್ದು ಆಶೀರ್ವಚನ ನೀಡಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮಾಂತರ ಪ್ರದೇಶಗಳಲ್ಲಿ ನಡೆದಾಗ ಮಾತ್ರ ಸಮಾಜದಲ್ಲಿ ನಾವು ಹಲವಾರು ವಿಷಯಗಳನ್ನು ತಿಳಿಯುತ್ತೇವೆ ಎಂದರು
ಜಾತ್ರಾ ಮಹೋತ್ಸವ ಅಂಗವಾಗಿ ಬೆಳಗ್ಗೆ ಲಿಂಗೈಕ್ಯ ಪ್ರಭುಲಿಂಗೇಶ್ವರ ಶಿವಯೋಗಿಗಳ ಕತೃ ಗದ್ದುಗೆ ಮಹಾ ರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆ ಮಹಾಮಂಗಳಾರತಿ ಬಸವರಾಜ ಹಿರೇಮಠ ಹಾಗೂ ಮಡಿವಾಳಯ್ಯ ಹಿರೇಮಠ ನೆರವೇರಿಸಿದರು.
ಈ ಸಂದರ್ಭದಲ್ಲಿ ಗುರುವರ್ಯರ ಪಲ್ಲಕ್ಕಿ ಉತ್ಸವ, ಪುರವಂತರ ಸೇವೆ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ ಕಳಸಾರತೆ ಹಾಗೂ ಸಕಲ ವಾದ್ಯ ವೈಭವಗಳೊಂದಿಗೆ ಮೆರವಣಿಗೆ ಜರುಗಿತು.
ಮಹೋತ್ಸವ ಅಂಗವಾಗಿ ೧೧ ದಿನಗಳ ಕಾಲ ಆಯೋಜಿಸಿದ ನವಲಗುಂದ ನಾಗಲಿಂಗ ಅಜ್ಜನವರ ಪುರಾಣ ಪ್ರವಚನ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಮಹಾಪ್ರಸಾದ ಸೇವೆ ಮಾಡಿದ ದಾನಿಗಳನ್ನು ಶಾಲು ಹೊಂದಿಸಿ ಸನ್ಮಾನಿಸಲಾಯಿತು. ಮುತ್ತೈದೆರಿಗೆ ಸಿದ್ದಲಿಂಗ ಕಾಳಪ್ಪ ಬಡಿಗೇರ್ ದಂಪತಿಗಳಿಂದ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಪ್ರಭುಲಿಂಗೇಶ್ವರದ ವಿರಕ್ತಮಠದ ಪೀಠಾಧಿಪತಿ ಅಭಿನವ ಪ್ರಭುಲಿಂಗೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಅಗರಖೇಡ ಹಾಗೂ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗವಹಿಸಿದರು.
ಶಿಕ್ಷಕರಾದ ಎಸ್. ಎಮ್.ಬಿರಾದಾರ್ ಹಾಗೂ ಪ್ರಭು ಪಾಟೀಲ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.