Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
(ರಾಜ್ಯ ) ಜಿಲ್ಲೆ

ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿಯ ಎಂಎಚ್ಎಂ ಹಿರಿಯ ಪ್ರಾಥಮಿಕ ಶಾಲೆಯ ವಾಷಿ೯ಕ ಸ್ನೇಹ ಸಮ್ಮೇಳನ

ವರದಿ: ಗುಲಾಬಚಂದ ಜಾಧವ

ವಿಜಯಪುರ: ಸಂಗೀತ ನಾದದ ಹಾಡುಗಳಿಗೆ ಅಲ್ಲಿ ಪುಟ್ಟ ಪುಟ್ಟ ಮಕ್ಕಳ ಸ್ಟೇಪ್ಸ್ ಲಯಬದ್ಧವಾಗಿ ಸಾಗಿತ್ತು. ಮೈಮನ ಮಿಂಚಿನಂತೆ ಅತ್ತಇತ್ತ ಸಖತ್ ಸುಳಿದಾಡುತ್ತಿತ್ತು. ಕೈ,ಕಾಲು ಶರೀರ ಲೀಲಾಜಾಲವಾಗಿ ಹೊರಳಾಡುತ್ತಿತ್ತು. ಮೊಗಭಾವಗಳಲ್ಲಿ ಡ್ಯಾನ್ಸ್ ಜೋಶ್ ದ ರಂಗು ಮಿಟುಕುತಿತ್ತು. ನೃತ್ಯ ಲೋಕದ ಉನ್ಮಾದ ಅಲೆ ತೇಲಾಡುತ್ತಿತ್ತು. ಇದನ್ನು ಏಕಚಿತ್ತವಾಗಿ ಮೈಮರೆತು ಕಣ್ತುಂಬಿಸಿಕೊಳ್ಳುತ್ತಿದ್ದ ಕಂಗಳುಗಳಲ್ಲಿ ಆನಂದ ಭಾಷ್ಪ ಸೂಸುತ್ತಿತ್ತು..!
ಇಂಥದೊಂದು ಸಾಂಸ್ಕೃತಿಕ ರಂಗದ ರೋಮಾಂಚಕ ದೃಶ್ಯ ಜಿಲ್ಲೆಯ ಆಲಮಟ್ಟಿ ಎಂಎಚ್ಎಂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾಷಿ೯ಕ ಸ್ನೇಹ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈವಿಧ್ಯತೆಯಿಂದ ಕಂಡುಬಂತು !
ಇಳೆ ಭಾವದ ಮೊಗಗಳು ಗೀತಗಾನದ ಸಂಗೀತ ಲಹರಿಯಲ್ಲಿ ಮಸ್ತ್ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ರೋಚಕತೆಯ ಮೊನಚಿನಲ್ಲಿ ಹೆಜ್ಜೆ ಹಾಕಿ ನೃತ್ಯಗಳನ್ನು ಪ್ರದಶಿ೯ಸಿ ಸ್ಪೂತಿ೯ ಮೆರೆದರು. ಚಿಣ್ಣರ ನೃತ್ಯ ರೂಪ ನೋಡುಗರ ಹೃದಯಾಂಗಳದಲ್ಲಿ ಖುಷಿ, ಸಂತಸದ ಅಲೆ ತರಂಗ ಸೃಜಿಸಿದವು!
ನೃತ್ಯಕಲೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸಾಂಸ್ಕೃತಿಕ ಚಟುವಟಿಕಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ. ಸಾಮಾಜಿಕ ಕೌಶಲ್ಯ ಉತ್ತೇಜಿಸಲು ಸಹಕಾರಿಯಾಗಿದೆ. ಆ ಹಿನ್ನೆಲೆಯಲ್ಲಿ ಇಲ್ಲಿ ಸೃಜನಶೀಲತೆಯಿಂದ ಕಾರ್ಯಕ್ರಮ ಸಂಯೋಜಿಸಿರುವುದು ಔಚಿತ್ಯಪೂರ್ಣವಾಗಿದೆ ಎಂದು ರಾವಬಹದ್ದೂರ ಡಾ, ಫ.ಗು.ಹಳಕಟ್ಟಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಸಮಾರಂಭದ ಅಧ್ಯಕ್ಷತೆ ವಹಿಸಿ ನುಡಿದರು.
ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘ ಆಲಮಟ್ಟಿ ಶಾಖೆಯ ಅಧ್ಯಕ್ಷ ಸದಾಶಿವ. ಬಿ.ದಳವಾಯಿ, ಪುಟ್ಟ ಮಕ್ಕಳು ಇಲ್ಲಿ ತಮ್ಮ ನೃತ್ಯ,ರೂಪಕ ಕಲೆಗಳ ಮೂಲಕ ಸಾಂಸ್ಕೃತಿಕ ಗುರುತನ್ನು ಎತ್ತಿ ಹಿಡಿದಿದ್ದಾರೆ ಎಂದರು.
ಎಂಎಚ್ಎಂ ಪದವಿ, ಪಪೂ ಕಾಲೇಜ ಪ್ರಾಚಾರ್ಯ ಪ್ರಭುಸ್ವಾಮಿ ಹೇಮಗಿರಿಮಠ, ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ಹಿರೇಮಠ, ಶಿಕ್ಷಣ ಸಂಯೋಜಕ ಯು.ವಾಯ್.ಬಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಬಿ.ಹುರಕಡ್ಲಿ, ಮುಖ್ಯ ಶಿಕ್ಷಕ ಎಸ್.ಆಯ್.ಗಿಡ್ಡಪ್ಪಗೋಳ, ಶಿಕ್ಷಣಾಭಿಮಾನಿ ಬಸಯ್ಯ ಶಿವಯೋಗಿಮಠ, ಮಂಜಪ್ಪ ಹಡೇ೯ಕರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಮಾತೆ ಶ್ರೀಮತಿ ಕವಿತಾ ಮರಡಿ, ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಮುಖ್ಯ ಗುರುಮಾತೆ ಶ್ರೀಮತಿ ಕಮಲಾಕ್ಷಿ ಹಿರೇಮಠ ಇತರರು ವೇದಿಕೆಯಲ್ಲಿದ್ದರು.
ಎಂಎಚ್ಎಂ ಆಂಗ್ಲ ಮಾಧ್ಯಮ ಶಾಲೆ ಗುರುಮಾತೆಯರಾದ ಶ್ರೀಮತಿ ಸರೋಜಾ ಕಬ್ಬೂರ, ಶ್ರೀಮತಿ ಕಾಂಚನಾ ಕುಂದರಗಿ, ಶ್ರೀಮತಿ ಮಂಜುಳಾ ಸಂಗಾಪೂರ, ಅನು ಪಟೇಲ್, ವಿದ್ಯಾ ಹಿರೇಮಠ, ಪೂಜಾ ಮಹೇಂದ್ರಕರ, ಶಿಕ್ಷಕರಾದ ಇಬ್ರಾಹಿಂ ಹುನಗುಂದ, ರಾಮಕೃಷ್ಣ ಉದಂಡಿ, ಬಾಬು ಕುಡಗಿ, ಶೇಖು ರಾಠೋಡ, ಕರುಣಿಕ ಸಚೀನ ಹೆಬ್ಬಾಳ, ಗೋಪಾಲ ಬಸಪ್ಪ ವಡ್ಜರ ಮೊದಲಾದವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.