Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
(ರಾಜ್ಯ ) ಜಿಲ್ಲೆ

ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು ೨೦೨೫-೨೬ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ೨೯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.
ಗಣೇಶ ಪಾಟೀಲ್(೯೮.೭೫), ಸಮರ್ಥ ಚವ್ಹಾಣ(೯೭.೫೦), ಶ್ರೀಕರ ಗಗನಮಾಳಿ(೯೭.೫೦), ಕಾರ್ತಿಕ ಸತ್ಯಪ್ಪನವರ(೯೭.೫೦), ಸೃಜನ್ ಗೊರೆ(೯೭.೫೦), ಕೃತಿಕೇಶ ಹೊಂಗಲ್(೯೭.೫೦), ಕರುಣಸಾಗರ ಬಾದವಾಡಗಿ (೯೬.೨೫), ಸಾತ್ವಿಕ್ ಕೊಟ್ಟನಳ್ಳಿ(೯೬.೨೫), ಅಕ್ಷಯ ಪೊಲೀಸ್ ಪಾಟೀಲ್(೯೬.೨೫), ವೈಭವ್ ಹಚ್ಚಡದ(೯೬.೨೫), ವೇದಾ ದಾನಮ್ಮನವರ(೯೬.೨೫), ಶ್ರೇಯಸ್ ಅಂಗಡಿ(೯೬.೨೫), ಗೌತಮ್ ಚವ್ಹಾಣ(೯೫.೦೦), ಸೃಜನ್ ನಂದರಗಿ(೯೫.೦೦), ಯಮನಪ್ಪ ಜಮ್ಮನಕಟ್ಟಿ(೯೫.೦೦), ಆಶೀಶ್ ಹತ್ತಿಕಾಳ(೯೫.೦೦), ವಭವ್ ಕಾಮಶೆಟ್ಟಿ(೯೫.೦೦), ಸ್ಮಿçತಿ ಮೂರಮಾನ(೯೫.೦೦), ಪೃಥ್ವಿರಾಜ್ ಅಂಬಿಗೇರ(೯೩.೭೫), ಪ್ರೇಮ್ ಕಾಸರ್(೯೩.೭೫), ಸನ್ನಿದಿ ಎಚ್ಚರಸ್ವಾಮಿಮಠ(೯೩.೫೦), ಭೂಮಿ ವಾಲಿ(೯೨.೫೦), ಭೂಮಿಕಾ ಕೇವಂಟಿಗಿ(೯೨.೫೦), ವೈ.ಬಿ.ಧನುಶ್(೯೨.೫೦), ವಿರಾಟ್ ಬಿ(೯೨.೫೦), ಶ್ರೇಯಸ್ ದೊಡ್ಡಮನಿ(೯೨.೫೦), ಮಹಾಂತಗೌಡ ಪಾಟೀಲ(೯೨.೫೦), ಅಪೂರ್ವ ರಾಠೋಡ(೯೧.೨೫), ಪ್ರದೀಪ್ ಡೊಕ್ಕಣ್ಣವರ(೮೫.೦೦) ಪ್ರತಿಷತ ಅಂಕಗಳನ್ನು ಪಡೆದುಕೊಂಡು ಆಯ್ಕೆಯಾಗಿದ್ದಾರೆ.
ಮಕ್ಕಳ ಸಾಧನೆಯ ಕುರಿತು ಹರ್ಷವ್ಯಕ್ತಪಡಿಸಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ; ಗ್ರಾಮೀಣ ಭಾಗದ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ನೆರವಾಗಲಿ ಎನ್ನುವ ಉದ್ಧೇಶದಿಂದ ಪ್ರಾರಂಭವಾದ ಜವಾಹರ್ ನವೋದಯ ಶಾಲೆಗಳಲ್ಲಿ ಪ್ರವೇಶ ಪಡೆಯುವುದು ಸುಲಭದ ಮಾತಲ್ಲ. ಇಲ್ಲಿ ಶ್ರದ್ಧೇ ಹಾಗೂ ಸಮರ್ಪಣಾ ಭಾವ ಇದ್ದರೆ ಮಾತ್ರ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಇಂದು ನಮ್ಮ ಕೋಚಿಂಗ್ ಕ್ಲಾಸ್‌ನಿಂದ ಮೊದಲ ಸುತ್ತಿನ ಆಯ್ಕೆಯಲ್ಲಿ ೨೯ ವಿದ್ಯಾರ್ಥಿಗಳು ನೇರ ಪ್ರವೇಶ ಪಡೆದುಕೊಳ್ಳಲು ಅರ್ಹತೆ ಪಡೆದುಕೊಂಡಿದ್ದು ಸಂತಸದ ವಿಷಯ. ಹಾಗೆಯೇ ಇನ್ನೂ ಎರಡರಿಂದ ಮೂರು ಸುತ್ತಿನ ಆಯ್ಕೆ ನಡೆಯಲಿದ್ದು ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗುತ್ತಾರೆ. ಇದೇ ರೀತಿಯ ಫಲಿತಾಂಶವನ್ನು ಸತತ ನೀಡಲು ನೆರವಾಗುತ್ತಿರುವ ನಮ್ಮ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮಕ್ಕಳ ಭವಿಷ್ಯ ಉಜ್ವಲವಾಗಿರಲೇಂದು ಆಶಿಸುತ್ತೇನೆ ಎಂದು ಹೇಳಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.