Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
(ರಾಜ್ಯ ) ಜಿಲ್ಲೆ

ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೋಟೆಲ್ ಮತ್ತು ರೆಸ್ಟೋರೆಂಟ್​​ಗಳಿಗೆ ಶುಭ ಸಮಾಚಾರ | ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಹರಸಾಹಸ

ನವದೆಹಲಿ: ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಶನಿವಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ.
​​ಮನೆಗಳಿಗೆ ಅಡಿಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯ ಮಾಡುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.
ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಪಶ್ಚಿಮ ಏಷ್ಯಾ ಯುದ್ಧದಿಂದ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್‌ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.
ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ಕ್ಕೆ ತಲುಪಲಿದೆ.
ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಮನೆಗಳಿಗೆ ಎಲ್‌ಪಿಜಿ ಪೂರೈಕೆ ಸ್ಥಿರವಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದ್ದು, ವಿತರಕರಲ್ಲಿ ಯಾವುದೇ ಕೊರತೆ ಇಲ್ಲ ಮತ್ತು ಸಾಮಾನ್ಯ ವಿತರಣಾ ಕಾರ್ಯಾಚರಣೆಗಳು ಮುಂದುವರೆದಿವೆ.
ಪ್ಯಾನಿಕ್ ಬುಕಿಂಗ್‌ಗಳು ಕಡಿಮೆಯಾಗಿವೆ ಮತ್ತು ನಾಗರಿಕರು ಜನದಟ್ಟಣೆಯನ್ನು ತಪ್ಪಿಸಲು ಮತ್ತು ಮನೆ ವಿತರಣೆಯನ್ನು ಅವಲಂಬಿಸುವಂತೆ ಸೂಚಿಸಲಾಗಿದೆ.

“ಇರಾನ್ ಯುದ್ಧದ ಹಿನ್ನಲೆಯಲ್ಲಿ ಎಲ್‌ಪಿಜಿ ಪೂರೈಕೆಯಲ್ಲಾಗುತ್ತಿರುವ ಪರಿಸ್ಥಿತಿಯ ಬಗ್ಗೆ ಭಯಭೀತರಾಗಬೇಡಿ. ‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯವು ಎಲ್‌ಪಿಜಿ ಮರುಪೂರಣ ಕೊರತೆಯನ್ನು ಎದುರಿಸುತ್ತಿದೆ.”

– ಕೆ.ಎಚ್. ​​ಮುನಿಯಪ್ಪ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.