Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
(ರಾಜ್ಯ ) ಜಿಲ್ಲೆ

ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶನಿವಾರ ನಗರದ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬಕ್ಕೆ ತೆರೆ ಎಳೆದರು.
ಒಂದು ತಿಂಗಳು ಉಪವಾಸ ಆಚರಿಸಿದ ಬಳಿಕ ಜಕಾತ್, ಫಿತ್ರ ದಾನ ಮಾಡಿದರು. ಶ್ವೇತವಸ್ತ್ರ ಧರಿಸಿ ಗುಂಪು ಗುಂಪಾಗಿ ಖಬರ್‌ಸ್ಥಾನ ಹಾಗೂ ಮಸೀದಿಗಳತ್ತ ಬಂದ ಮುಸ್ಲಿಮ ಬಾಂಧವರು ಮೊದಲು ಸಿಹಿ ಹಂಚಿ, ಪರಸ್ಪರ ಆಲಿಂಗಿಸಿಕೊAಡು ಶುಭಾಶಯ, ವಿನಿಮಯ ಮಾಡಿಕೊಂಡರು. ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಹೊಸ ಬಟ್ಟೆಗಳಲ್ಲಿ, ಸಾಂಪ್ರದಾಯಿಕ ಪೋಷಾಕುಗಳಲ್ಲಿ ಕಂಗೊಳಿಸುತ್ತಿದ್ದ ಮಕ್ಕಳು ಹಬ್ಬದ ಸಂಭ್ರಮ ಹೆಚ್ಚಿಸಿದ್ದರು. ಸ್ನೇಹಿತರ, ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ಕೋರಿದರು.
ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಧರ್ಮ ಗುರು ಮೌಲಾನಾ ಶಕೀರ್ ಹುಸೇನ್ ಕಾಸ್ಮಿ ಮುಫ್ತಿ, ಅಬ್ದುಲ್ ರೆಹಮಾನ್ ಅರಬ್, ಹಫೀಜ್ ಫಿರೋಜ್ ಬಾಗವಾನ, ಶಾಸಕ ಯಶವಂತರಾಯಗೌಡ ಪಾಟೀಲ, ಮಾಜಿ ಟಿಎಂಸಿ ಸದಸ್ಯ ಜಾವೀದ ಮೋಮಿನ್, ಜೈನುದ್ಧಿನ್ ಬಾಗವಾನ, ಪ್ರಶಾಂತ ಕಾಳೆ, ಮಹಿಬೂಬ್ ಅರಬ, ರಫೀಕ್ ಇಂಡೀಕರ, ಅಸ್ಲಾಂ ಪಟೇಲ್, ಅಯೂಬ್ ಬಾಗವಾನ, ಅಬ್ದುಲ್‌ರಹಿದ್ ಅರಬ, ಬಶೀರ್ ಇನಾಮದಾರ, ಷರೀಫ್ ಪಟೇಲ್, ಅಬ್ದುಲ್ ರಶೀದ್ ಮುಗಳಿ, ಶಬ್ಬೀರ ಖಾಜಿ, ನಜರ್ ಪಠಾಣ, ಯುನುಸ್ ರಾವಕರ್, ಹಸನ ಮುಜಾವರ, ಅಸ್ಲಾಂ ಕಡಣಿ, ಹುಮಾಯೂನ್ ಬಿಳವಾರ, ರಿಯಾಜ್ ಗೌಂಡಿ, ಮಹಿಬೂಬ್ ಮಕಾನದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.