Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬನಶಂಕರಿ ಕೋ-ಆಪರೇಟಿವ್ ಸೊಸೈಟಿ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರವು ಇದೆ. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ಜನರಿಗೆ ಪ್ರಾಮಾಣಿಕವಾದ ಸೇವೆ ಒದಗಿಸಬೇಕೆಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಚಿಕ್ಕೊಂಡ ಕಾಂಪ್ಲೇಕ್ಸನಲ್ಲಿ ನೂತನವಾಗಿ ಆರಂಭವಾದ ಬನಶಂಕರಿ ಕೋ-ಆಪರೇಟಿವ್ ಸೊಸೈಟಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ನೂತನವಾಗಿ ಆರಂಭವಾದ ಈ ಸೊಸೈಟಿಯು ಜನರಿಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ. ಜನರು ಪಡೆದ ಸಾಲವನ್ನು ಸಕಾಲಿಕವಾಗಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳಿಗೆ ಸಹಕಾರ ನೀಡಬೇಕು. ಸೊಸೈಟಿಯ ಆಡಳಿತ ಮಂಡಳಿಯುವರು ಜನರ ಉಳಿತಾಯ, ಸಾಲ ಸೌಲಭ್ಯ, ಸ್ವಾವಲಂಬನೆಗಾಗಿ ಉತ್ತಮ ವೇದಿಕೆಯನ್ನು ಒದಗಿಸುವವಂತಾಗಲೆಂದು ಶುಭ ಹಾರೈಸಿದರು.
ಸಾನ್ನಿಧ್ಯವನ್ನು ಸ್ಥಳೀಯ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಪಂಚಾಕ್ಷರಿ ಕಾಳಹಸ್ತೇಶ್ವರಮಠ, ಶಿವಾನಂದ ಈರಕಾರ ಮುತ್ಯಾ ವಹಿಸಿದ್ದರು. ಅಧ್ಯಕ್ಷತೆಯನ್ನು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕಿ ಸಂಯುಕ್ತ ಪಾಟೀಲ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಿವನಗೌಡ ಬಿರಾದಾರ, ಟಿ.ಎ.ಪಿ ಎಂ.ಎಸ್. ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಬನಶಂಕರಿ ಕೋ-ಆಪರೇಟಿವ್ ಸೊಸೈಯ ಅಧ್ಯಕ್ಷ ಸೋಮನಾಥ (ಪಿಂಟುಗೌಡ) ಪಾಟೀಲ, ಉಪಾಧ್ಯಕ್ಷ ಮಂಜುನಾಥ ಕಡಕೋಳ(ಕುಂಬಾರ) ಮಂಡಳಿಯ ನಿರ್ದೇಶಕರಾದ ರಾಜೇಶ ತಿಪ್ಪನಗೌಡರ, ಸಿದ್ದು ಹಿರೇಮಠ, ಶ್ರೀಧರ ನಾಯಕೋಡಿ, ಸತೀಶ ಚಿಕ್ಕೊಂಡ, ಜೀವನ ಮ್ಯಾಗೇರಿ, ರಿಯಾನ ಬಾಗವಾನ, ಸಿದ್ದು ಕಡ್ಲಿಮಟ್ಟಿ, ಶಶಿಧರ ದೇಸಾಯಿ ನಿರ್ದೇಶಕಿ ಅಂಬಿಕಾ ನಾಯಕೋಡಿ, ರೋಹಿಣಿ ಡಂಬಳ, ಮುಖಂಡರಾದ ಅನಿಲ ದುಂಬಾಳಿ, ಸಂಗಮೇಶ ಓಲೇಕಾರ, ಬಸವರಾಜ ಕೋಟಿ ಇತರರು ಇದ್ದರು

BIJAPUR NEWS bjp patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನಾಲ್ವಡಿ ಕೃಷ್ಣರಾಜ ಒಡೆಯರ ನವಕರ್ನಾಟಕದ ಶಿಲ್ಪಿ :ಬಂಡೆ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣ: ಮತ್ತೆ ಆರು ದುಷ್ಕರ್ಮಿಗಳ ಬಂಧನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದ್ಧತೆಯ ಅವಿಶ್ರಾಂತ ಕೆಲಸಗಾರ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.