Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
(ರಾಜ್ಯ ) ಜಿಲ್ಲೆ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ರೇವತಗಾಂವ ಗ್ರಾಮದಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲೀಮ್ ಬಾಂಧವರೊಂದಿಗೆ ಆಚರಣೆ ಮಾಡಿ ಮಾತನಾಡಿದ ಕಾಂಗ್ರೆಸ್ ಚಡಚಣ ತಾಲೂಕು ಘಟಕದ ಅಧ್ಯಕ್ಷ ಆರ್.ಡಿ. ಹಕ್ಕೆ ಅವರು, ರಂಜಾನ್ ಎಂದರೆ ಕೇವಲ ಹಬ್ಬವಲ್ಲ, ಅದು ಜೀವನಕ್ಕೆ ಮಾರ್ಗದರ್ಶಕವಾದ ಪಾಠವಾಗಿದೆ ಎಂದರು.
ಸುಳ್ಳು, ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ನಿಜವಾದ ರಂಜಾನ್ ಆಚರಣೆಯ ಸಂದೇಶವಾಗಿದೆ, ಪ್ರೀತಿ, ಸಹನೆ ಮತ್ತು ಸತ್ಯದ ಮಾರ್ಗದಲ್ಲಿ ನಡೆಯುವುದೇ ನಿಜವಾದ ಉಪವಾಸದ ಅರ್ಥವಾಗಿದೆ, ರಂಜಾನ್ ತಿಂಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ, ಸಂಪೂರ್ಣ ಮಾನವಕುಲಕ್ಕೆ ಶಾಂತಿ, ಸಹೋದರತ್ವ ಮತ್ತು ಮಾನವೀಯತೆಯ ಸಂದೇಶವನ್ನು ನೀಡುತ್ತದೆ ಎಂದು ಹೇಳಿದರು.
ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಚಾಂದಸಾಹೇಬ ನದಾಫ ಅವರ ಮನೆಯಲ್ಲಿ ಸಿಹಿ ಪದಾರ್ಥಗಳನ್ನು ಸ್ವೀಕರಿಸಿದರು.
ಗ್ರಾಮದ ಮುಸ್ಲಿಮ್ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಸುರುಕುಂಬ ಸೇರಿದಂತೆ ಅನೇಕ ಸಿಹಿ ಪದಾರ್ಥಗಳನ್ನು ಮಾಡಿದ್ದು ಹಿಂದು-ಮುಸ್ಲಿಮ್ ಎಲ್ಲರಿಗೂ ಸಿಹಿ ಪದಾರ್ಥಗಳನ್ನು ಉಣಬಡಿಸಿ ಸಂತೋಷಪಟ್ಟರು.
ಈ ಸಂದರ್ಭದಲ್ಲಿ ರಜಾಕ ನದಾಫ್, ಮಹಾದೇವ ಬಿರಾದಾರ, ರಾಜು ಜಿಗಜೇವಣಿ, ಶಿವಾನಂದ ಕುಂಬಾರ, ಸಿಕಂದರ ನದಾಫ, ಸಿದ್ರಾಮ ಮಾಳಿ, ಶರಣಪ್ಪ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.