Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಜನತೆ ಮೂಲಸೌಕರ್ಯಗಳಿಂದ ವಂಚಿರಾಗಬಾರದು
(ರಾಜ್ಯ ) ಜಿಲ್ಲೆ

ಗ್ರಾಮೀಣ ಜನತೆ ಮೂಲಸೌಕರ್ಯಗಳಿಂದ ವಂಚಿರಾಗಬಾರದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಿವಿಮಾತು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೋಮವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಆರಂಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಗಳಿಗೆ ಕರ ವಸೂಲಾತಿ, ಮನರೇಗಾ ಕೂಲಿಕಾರರ ಇಕೆವೈಸಿ ಸೇರಿದಂತೆ ಇತರೆ ವಿಷಯಗಳಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳಿಗೆ ಕೆಲಸ ಹಂಚಿಕೆ ಮಾಡಿ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿಯ ಜನರಿಗಾಗಿ ಮೀಸಲಿಟ್ಟ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯತಿಯಿಂದ ತಂತಿ ಬೇಲಿ ಅಳವಡಿಸಿರುವದನ್ನು ಪರಿಶೀಲನೆ ಮಾಡಿದರು.
ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡ ಜನರಿಗಾಗಿ ಕಾಯ್ದಿರಿಸಿದ ನಿವೇಶನ ಸ್ಥಳಕ್ಕೆ ಭೇಟಿ ಸದರಿ ಸ್ಥಳದಲ್ಲಿ ಯಾವದೇ ರೀತಿಯ ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ಗ್ರಾಮದ ಜನರು ಯಾವದೇ ಕಾರಣಕ್ಕೂ ಮೂಲಭೂತ ಸೌಕರ್ಯಗಳಿಂದ ವಂಚಿರಾಗಬಾರದು ಎಂದು ಸಲಹೆ ನೀಡಿದರು.
ಇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ಚೇತನ ರಾಠೋಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಳ, ಗ್ರಾಮದ ಮುಖಂಡರುಗಳಾದ ಸುರೇಶ ಬಿರಾದಾರ, ಲಾಲಪ್ಪ ಗುಡಮನಿ, ಮಂಜು ನಡಗಡ್ಡಿ, ತಾಲೂಕು ಮಾಹಿತಿ, ಶಿಕ್ಷಣ & ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ, ಗ್ರಾಮ ಪಂಚಾಯತಿಯ ಸಚೀನ ಕಾಂಬಳೆ, ಲಕ್ಷ್ಮೀ ಮಹಲ. ಮಲ್ಲಪ್ಪ ಸಾಲಗಲ್ಲ ಸೇರಿದಂತೆ ಇತರರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.