Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜನವರಿ ೧೪ ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,
ಪ್ರವಾಸೋದ್ಯಮ – ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿಂಗ್, ಆರ್‌ಎಫ್ ಮೈಕ್ರೋವೇವ್ ಇಂಜಿನಿಯರಿಂಗ್‌ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಎಂಪಿಎ, ಇನ್ಸುö್ಯಟ್ರುö್ಯಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.೮ ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ, ಕರ್ನಾಟಕದಾದ್ಯಂತ ೧೬ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದರು. ಎಂ.ಟೆಕ್‌ನ ಶೇ.೫೦ ರಷ್ಟು ಸೀಟುಗಳನ್ನು ಸಿಯುಇಟಿ ಮೂಲಕ ಹಾಗೂ ಶೇ.೫೦ ರಷ್ಟು ಸೀಟುಗಳನ್ನು ಗೇಟ್ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದರು.
ಹೆಲ್ಪ್ ಡೆಸ್ಕ್
ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ತೊಂದರೆ ಎದುರಿಸಿದರೆ ಅದರ ನಿವಾರಣೆಗಾಗಿ ವಿಶೇಷ ಹೆಲ್ಪ್ಡೆಸ್ಕ್ ಸ್ಥಾಪಿಸಲಾಗಿದೆ. ತೊಂದರೆ ಎದುರಿಸುವ ವಿದ್ಯಾರ್ಥಿಗಳು ೦೧೧-೪೦೭೫೯೦೦೦ ಅಥವಾ ೦೧೧-೬೯೨೨೭೭೦೦ ಸಂಪರ್ಕಿಸಬಹುದಾಗಿದೆ, ಅಲ್ಲಿ ತಂತ್ರಜ್ಞರು ಸೂಕ್ತವಾದ ಮಾರ್ಗದರ್ಶನ ನೀಡಲಿದ್ದಾರೆ. ಅಥವಾ ಜಾಲತಾಣದ ವಿಳಾಸ Wತಿತಿ.ಟಿಣಚಿ.ಚಿಛಿ.iಟಿ hಣಣಠಿs://exಚಿms.ಟಿಣಚಿ.ಟಿiಛಿ.iಟಿ/ಛಿueಣ-ಠಿg/ ನೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಸಂಪೂರ್ಣ ಪುವೇಶ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುತ್ತದೆ, ಆದ್ದರಿಂದ ಅಭ್ಯರ್ಥಿಗಳು ಭವಿಷ್ಯದ ಸಂವಹನಕ್ಕಾಗಿ ಅರ್ಜಿಯಲ್ಲಿ ಸರಿಯಾದ ಇಮೇಲ್ ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಕೋರಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.